Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನ್ಯಾಯಾಲಯಕ್ಕೆ ಹಾಜರಾಗದ 32 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಮಣಿಪಾಲ ಪೊಲೀಸರು…!!

Dhrishya News by Dhrishya News
22/08/2024
in ಸುದ್ದಿಗಳು
0
0
SHARES
40
VIEWS
Share on FacebookShare on Twitter

ಮಣಿಪಾಲ : ಆಗಸ್ಟ್ 22:ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ 32 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ  ಆರೋಪಿಯನ್ನು ಉಡುಪಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ

ಬಡಗಬೆಟ್ಟು ಗ್ರಾಮದ ಗಣೇಶ್ ಪ್ರಭು(54) ಬಂಧಿತ ಆರೋಪಿಯಾಗಿದ್ದಾನೆ. 1992ರ ಫೆ.13ರಂದು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ದಿನಾಂಕ: 13/02/1992 ನೇ ಸಾಲಿನಲ್ಲಿ ಶಿವರಾಮ ಎಂಬವರು ನೀಡಿದ ದೂರಿನ ಹಿನ್ನಲೆ ಗಣೇಶ್ ಪ್ರಭು ಸಹಿತ 12 ಜನರ ಮೇಲೆ ಪ್ರಕರಣ ದಾಖಲಾಗಿತ್ತು.

ಸದರಿ ಪ್ರಕರಣದಲ್ಲಿ ಒಬ್ಬ ಆರೋಪಿ ಗಣೇಶ್‌ ಪ್ರಭು (54) ತಂದೆ: ವಿಠಲ ಪ್ರಭು, ಬಡಗಬೆಟ್ಟು ಮಣಿಪಾಲ ಉಡುಪಿ ರವರು 2001 ರಿಂದ ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಈತನ ವಿರುದ್ದ ಎಲ್.ಪಿ.ಸಿ ವಾರಂಟು ಹೊರಡಿಸಿರುತ್ತದೆ. 

ಎಲ್‌ ಪಿ ಸಿ ವಾರಂಟು ಆರೋಪಿಯನ್ನು ಮಣಿಪಾಲ ಪೊಲೀಸ್ ಠಾಣಾ ಪೊಲೀಸ್‌ ಉಪ ನಿರೀಕ್ಷಕ ರಾಘವೇಂದ್ರ ಸಿ ಮತ್ತು ಹೆಚ್‌ ಸಿ ಪ್ರಸನ್ನ ಉಪ್ಪೂರು ರವರು ಪತ್ತೆ ಮಾಡಿ 32‌ ವರ್ಷಗಳಿಂದ ತಲೆಮರೆಸಿಕೊಂಡು ಬೆಂಗಳೂರಿನಲ್ಲಿ ವಾಸವಿದ್ದ ಆರೋಪಿ ಗಣೇಶ್‌ ಪ್ರಭು ರವರನ್ನು ದಿನಾಂಕ: 21/08/2024 ರಂದು ವಶಕ್ಕೆ ಪಡೆದು ವಾರೆಂಟ್‌ನೊಂದಿಗೆ ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುತ್ತಾರೆ.

Previous Post

ಅಂಚೆ ವಿಮೆ ನೇರ ಪ್ರತಿನಿಧಿ ಹುದ್ದೆಗೆ ಸೆಪ್ಟೆಂಬರ್ 5 ರಂದು ಉಡುಪಿಯಲ್ಲಿ ಅಭ್ಯರ್ಥಿಗಳ ನೇರ ಸಂದರ್ಶನ..!!

Next Post

ಮಾಹೆಯ ಹೆಬ್ಬಾರ್‌ ಗ್ಯಾಲರಿ ಆ್ಯಂಡ್‌ ಆರ್ಟ್ಸ್‌ ಸೆಂಟರ್‌ನಲ್ಲಿ ರಾಜಸ್ತಾನಿ ಕಲಾವಿದರ ಜಾನಪದ ಸಂಗೀತ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆಯ ಹೆಬ್ಬಾರ್‌ ಗ್ಯಾಲರಿ ಆ್ಯಂಡ್‌ ಆರ್ಟ್ಸ್‌ ಸೆಂಟರ್‌ನಲ್ಲಿ ರಾಜಸ್ತಾನಿ ಕಲಾವಿದರ ಜಾನಪದ ಸಂಗೀತ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News