Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯ ಹೆಬ್ಬಾರ್‌ ಗ್ಯಾಲರಿ ಆ್ಯಂಡ್‌ ಆರ್ಟ್ಸ್‌ ಸೆಂಟರ್‌ನಲ್ಲಿ ರಾಜಸ್ತಾನಿ ಕಲಾವಿದರ ಜಾನಪದ ಸಂಗೀತ ಕಾರ್ಯಕ್ರಮ..!!

Dhrishya News by Dhrishya News
22/08/2024
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಮಣಿಪಾಲ, ಆಗಸ್ಟ್‌ 22, 2024 ಮಣಿಪಾಲ್‌ ಅಕಾಡೆಮಿ ಆಫ್‌ ಹೈ ಯರ್‌ ಎಜುಕೇಶನ್‌ [ಮಾಹೆ]ನ ಹೆಬ್ಬಾರ್‌ ಆರ್ಟ್‌ ಗ್ಯಾಲರಿ ಆ್ಯಂಡ್‌ ಆರ್ಟ್‌ ಸೆಂಟರ್‌ [ಎಚ್‌ಜಿಎಸಿ] ಯು ಜೋಧ್‌ಪುರದ ಪ್ರಸಿದ್ಧ ಕಲಾವಿದರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಇದು ಆಗಸ್ಟ್‌ 23, 2024 ರಂದು ಮಣಿಪಾಲ್‌ ಸೆಂಟರ್‌ ಫಾರ್‌ ಹ್ಯುಮಾನಿಟೀಸ್‌ನ ಗಂಗೂಬಾಯಿ ಹಾನಗಲ್‌ ಆಡಿಟೋರಿಯಂನಲ್ಲಿ ನಡೆಯಲಿದೆ.

ಈ ವಿಶಿಷ್ಟ ಸಂಗೀತ ಕಾರ್ಯಕ್ರಮದಲ್ಲಿ ಸಿಂಧಿ ಸಾರಂಗಿ, ಧೋಲಕ್‌, ಮೋರ್ಚಿಂಗ್‌ ಮತ್ತು ಖರ್ತಾಲ್‌- ಹೀಗೆ ನಾಲ್ಕು ದೇಸಿ ವಾದ್ಯಗಳನ್ನು ಒಳಗೊಂಡಿದೆ. ಈ ನಾಲ್ಕು ವಾದ್ಯಗಳು ರಾಜಸ್ತಾನ ಮತ್ತು ಉತ್ತರಭಾರತದ ಸಾಂಪ್ರದಾಯಿಕ ಜಾನಪದ ಮತ್ತು ಭಕ್ತಿ ಸಂಗೀತಗಳಲ್ಲಿ ಬಳಕೆಯಾಗುತ್ತವೆ. 

ಈ ಸಂಗೀತ ಪ್ರದರ್ಶನಕ್ಕೆ ಮುಕ್ತ ಪ್ರವೇಶವಿದ್ದು ಮೊದಲು ಬಂದವರಿಗೆ ಮೊದಲ ಆದ್ಯತೆಯಾನ್ವಯ ಆಸನ ಸೌಲಭ್ಯವಿದೆ. ಸಂಜೆ 6.15 ದ ಬಳಿಕ ಸಭಾಂಗಣಕ್ಕೆ ಪ್ರವೇಶವಿಲ್ಲ.ಎಂದು ಕಾರ್ಯಕ್ರಮ ದ ಆಯೋಜಕರು ತಿಳಿಸಿರುತ್ತಾರೆ 

Previous Post

ನ್ಯಾಯಾಲಯಕ್ಕೆ ಹಾಜರಾಗದ 32 ವರ್ಷಗಳಿಂದ ತಲೆ ಮರಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಮಣಿಪಾಲ ಪೊಲೀಸರು…!!

Next Post

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡುವಂತೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡುವಂತೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

ಹಾಲಿಡೇ ಪ್ಯಾಕೇಜ್ ಕ್ಷೇತ್ರಕ್ಕೆ ಕ್ಲಿಯರ್‌ಟ್ರಿಪ್ ಪ್ರವೇಶ: ಮೊದಲ ಬಾರಗಿಗೆ ಪ್ರವಾಸಿಗರೇ ತಮಗೆ ತಕ್ಕಂತೆ ಬದಲಾಯಿಸಿಕೊಳ್ಳಬಹುದಾದ ನೂತನ ಮಾದರಿ ಪರಿಚಯ

28/09/2026
ಹಿರಿಯಡ್ಕ: ಕೊಟ್ಟಿಗೆಯಲ್ಲಿ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ಮನೆಯಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

28/09/2026
ಶೀರೂರು ಮೂಲ ಮಠದಲ್ಲಿ  ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

ಶೀರೂರು ಮೂಲ ಮಠದಲ್ಲಿ ಗೋವುಗಳಿಗಾಗಿ ನೂತನ ಗೋಶಾಲೆ ನಿರ್ಮಾಣಕ್ಕೆ ಚಾಲನೆ

28/09/2026
ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾಪೋಷಕ್ ಸಹಾಯಧನ ವಿತರಣೆ

28/09/2026

Recent News

imunify-bot-check