Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಆನ್ ಲೈನ್ ಟ್ರೇಡಿಂಗ್ ವಂಚನೆ ಪ್ರಕರಣದ ನಾಲ್ವರು ಆರೋಪಿಗಳ ಬಂಧನ ಜೊತೆಗೆ 5 ಮೊಬೈಲ್, 13 ಲಕ್ಷ  ನಗದು ವಶಕ್ಕೆ ಪಡೆದ ಪೊಲೀಸರು.!!

Dhrishya News by Dhrishya News
23/08/2024
in ಸುದ್ದಿಗಳು
0
0
SHARES
55
VIEWS
Share on FacebookShare on Twitter

ಉಡುಪಿ:ಆಗಸ್ಟ್ 23:ಆನ್‌ಲೈನ್‌ ಟ್ರೇಡಿಂಗ್ ನಲ್ಲಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ.

ಉಪೇಂದ್ರ ಭಟ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್‌ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್‌ ಗೆ ಸೇರಿಸಿದ್ದು, ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್‌ ನೀಡಿದ್ದಾರೆ. ವಾಟ್ಸ್ಯಾಪ್‌ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿದ್ದಾರೆ. ಈ ಬಗ್ಗೆ ಉಪೇಂದ್ರ ಭಟ್ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ವಿಶೇಷ ತಂಡ ರಚಿಸಿ ಆರೋಪಿಗಳಾದ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲೆಡ್ಜ್. ಬಿ, (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 )ರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ.ನಗದು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕ್ರರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿ ಕೊಂಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಸಹಕರಿಸಿದ್ದಾರೆ.

Previous Post

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ತುರ್ತು ಸಹಾಯಕ್ಕಾಗಿ 112 ಗೆ ಕರೆಮಾಡುವಂತೆ ಸೂಚನೆ..!!

Next Post

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು  ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು  ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026

Recent News

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

ಜೂನ್ 21-ಗೀತಾ ಮಂದಿರದಲ್ಲಿ ಚಯರ್ ಯೋಗ

19/06/2026
ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

ಮಿಯ್ಯಾರು ಜೋಡುಕಟ್ಟೆಯಲ್ಲಿ ರಸ್ತೆ ಅಪಘಾತ: ರಿಕ್ಷಾ ಸಂಪೂರ್ಣ ಜಖಂ, ಚಾಲಕನಿಗೆ ಗಾಯ

19/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಯಶಸ್ವಿಯಾಗಿ ನೆರವೇರಿದ ಮೊದಲ ಜೆಂಡರ್ ಅಫರ್ಮಿಂಗ್ ಶಸ್ತ್ರಚಿಕಿತ್ಸೆ..!

19/06/2026
ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

ಬ್ರಹ್ಮಾವರ : ಜೂನ್ 22ರಂದು ಮಹೇಶ್ ಆಸ್ಪತ್ರೆಯಲ್ಲಿ ಉಚಿತ BMD ತಪಾಸಣಾ ಶಿಬಿರ..!!

18/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved