Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೋಟ ನವವಿವಾಹಿತೆ ಹತ್ಯೆ : ಕೊಲೆ ಆರೋಪಿ ಪತಿಯನ್ನು ವಶಕ್ಕೆ ಪಡೆದ ಪೊಲೀಸರು..!!

Dhrishya News by Dhrishya News
23/08/2024
in ಸುದ್ದಿಗಳು
0
0
SHARES
135
VIEWS
Share on FacebookShare on Twitter

ಕೋಟ, ಆಗಸ್ಟ್ .23:  ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಪತ್ನಿಯನ್ನು ಪತಿ ಕೊಲೆಗೈದ ಘಟನೆ ನಡೆದಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ.

ಕೊಲೆಗೀಡಾದವರನ್ನು ಬೀದ‌ರ್ ದೊಣಗಪುರ ಮೂಲದ ಜಯಶ್ರೀ(31) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಆಕೆಯ ಪತಿ ಕಿರಣ್ ಉಪಾಧ್ಯ ಗುಂಡ್ಮಿ(44) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕೊಲೆ ಕೃತ್ಯ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.

ಕಿರಣ್ ಕಳೆದ ಎರಡು ವರ್ಷಗಳಿಂದ ನರಸಿಂಹ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದನು ಎಂದು ತಿಳಿದುಬಂದಿದೆ. ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Previous Post

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು  ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸಹಬಾಳ್ವೆ ಸಂಘಟನೆ ವತಿಯಿಂದ ಪ್ರತಿಭಟನೆ..!!

Next Post

ಉಡುಪಿ :ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಗುಂಡಿಬೈಲು ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಗುಂಡಿಬೈಲು ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಪತ್ನಿಗೆ ಮಾನಸಿಕ ಹಿಂಸೆ, ಹಲ್ಲೆ ಆರೋಪ: ಪತಿ ಸೇರಿ ಇಬ್ಬರ ವಿರುದ್ಧ ಪ್ರಕರಣ

ಕೊಲ್ಲೂರು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕಾರ್ಮಿಕ ಸಾವು

27/09/2026
ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ; ಶೋಧ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ

ಗಂಗೊಳ್ಳಿ: ಬೋಟ್‌ನಿಂದ ಬಿದ್ದು ಗಾಯಗೊಂಡಿದ್ದ ಮೀನುಗಾರ ಚಿಕಿತ್ಸೆ ಫಲಿಸದೆ ಸಾವು

27/09/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಟಿಪ್ಪರ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ತೆರಳಿದ್ದ ಚಾಲಕನಿಗೆ ಅಪರಿಚಿತ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

27/09/2026
‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

‘ಹಲವು ವರ್ಷಗಳ ಬಳಿಕ ಕುಟುಂಬದೊಂದಿಗೆ ಸೇರಿದ ಮನೋರೋಗಿ.`

27/09/2026

Recent News

imunify-bot-check