Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷ್ಯಿಸದೇ ವೈದ್ಯರನ್ನು ಸಂಪರ್ಕಿಸಿ  : ನ್ಯಾಯಧೀಶ ಕಿರಣ್.ಎಸ್.ಗಂಗಣ್ಣನವರ್ ಕಿವಿಮಾತು..!!

Dhrishya News by Dhrishya News
23/08/2024
in ಸುದ್ದಿಗಳು
0
0
SHARES
3
VIEWS
Share on FacebookShare on Twitter

ಉಡುಪಿ: ಆಗಸ್ಟ್ 23:ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷ್ಯಿಸದೇ ವೈದ್ಯರನ್ನು ಸಂಪರ್ಕಿಸಿ. ಅವರು ನೀಡುವ ಸಲಹೆಗಳನ್ನು ಪಾಲಿಸಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್.ಎಸ್.ಗಂಗಣ್ಣನವರ್ ಕಿವಿಮಾತು ಹೇಳಿದರು. 

ಅವರು ಶುಕ್ರವಾರ, ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ ಹಾಗು ಜಿಲ್ಲಾಸ್ಪತ್ರೆ ಅಜ್ಜರಕಾಡು ಇವರುಗಳ ಸಂಯುಕ್ತ ಆಶ್ರಯದಲ್ಲಿ ನ್ಯಾಯಾಲಯದ ನ್ಯಾಯಧೀಶರುಗಳಿಗೆ, ಸಿಬ್ಬಂದಿಗಳಿಗೆ, ನ್ಯಾಯವಾದಿಗಳಿಗೆ ಹಾಗು ಕಕ್ಷಿದಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. 

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್ ಮಾತನಾಡಿ, ಕರಾವಳಿಯ ವಾಸಿಗಳ ಆಹಾರ ಪದ್ದತಿ, ಜೀವನ ಶೈಲಿಯಿಂದ 20% ಗಿಂತಲೂ ಹೆಚ್ಚು ಜನರಲ್ಲಿ ಸಕ್ಕರೆ ಖಾಯಿಲೆ ಹಾಗು ರಕ್ತದೊತ್ತಡ ಖಾಯಿಲೆಗಳು ಜಾಸ್ತಿಯಾಗುತ್ತಿವೆ. ಆರೋಗ್ಯಕರ ಜೀವನಕ್ಕೆ ಮಾನವನಿಗೆ ವ್ಯಾಯಮವು ಅತೀ ಅಗತ್ಯವಾಗಿದೆ ಎಂದರು. 

ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. 

ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ಪುರುಷೋತ್ತಮ್, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ, ವೈದ್ಯಾಧಿಕಾರಿಗಳಾದ ಡಾ.ಸ್ವಸ್ತಿಕ್, ಡಾ.ಮಾಣಿಕ್ ಉಪಸ್ಥಿತರಿದ್ದರು. 

ಸಿಬ್ಬಂದಿಗಳಾದ ಶಾಂಭವಿ ಪ್ರಾರ್ಥಿಸಿದರು. ನಟರಾಜ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ, ಜಿಲ್ಲಾಸ್ಪತ್ರೆ ಉಡುಪಿ ಸಹಯೋಗದೊಂದಿಗೆ ಕೋಲ್ಕತ್ತಾದಲ್ಲಿ ದಾರುಣವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ವೈದ್ಯೆಗೆ ನ್ಯಾಯ ಸಿಗಲಿ ಎಂದು ಶುಕ್ರವಾರ ನ್ಯಾಯಾಲಯದ ಸಭಾಂಗಣದಲ್ಲಿ ಮೌನ ಪ್ರಾರ್ಥನೆ ನಡೆಸಲಾಯಿತು. 

Previous Post

ಉಡುಪಿ :ನಗರಸಭೆ ಅಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಗುಂಡಿಬೈಲು ಹಾಗೂ ಉಪಾಧ್ಯಕ್ಷರಾಗಿ ರಜನಿ ಹೆಬ್ಬಾರ್ ಅವಿರೋಧವಾಗಿ ಆಯ್ಕೆ..!!

Next Post

ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಮದುವೆ ಸಂಭ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved