Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯವೇತನ ಶೇ.25ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ..!!

Dhrishya News by Dhrishya News
24/08/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೆಂಗಳೂರು:ಆಗಸ್ಟ್ 24:ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಶೇ.25ರಷ್ಟು ಶಿಷ್ಯವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್‌ ರೆಸಿಡೆಂಟ್‌ ವೈದ್ಯರ ಶಿಷ್ಯವೇತನ ಶೇ.25 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೋರ್ಸ್‍ಗಳು – ಮಾಸಿಕ ವೇತನ

1ನೇ ವರ್ಷ – ರೂ. 45,000 ದಿಂದ 56,250

2ನೇ ವರ್ಷ- ರೂ. 50,000 ದಿಂದ 62,500

3ನೇ ವರ್ಷ- ರೂ. 55,000 ದಿಂದ 68,750

ಸೂಪರ್ ಸ್ಪೆಷಾಲಿಟಿ ವೈದ್ಯ ವಿದ್ಯಾರ್ಥಿಗಳು:

ಕೋರ್ಸ್ ಗಳು – ಮಾಸಿಕ ವೇತನ

1ನೇ ವರ್ಷ – ರೂ. 55,000 ದಿಂದ 68,750

2ನೇ ವರ್ಷ- ರೂ. 60,000 ದಿಂದ 75,000

3ನೇ ವರ್ಷ- ರೂ. 65,000 ದಿಂದ 81,250

ಸೀನಿಯರ್ ರೆಸಿಡೆಂಟ್ಸ್ – ರೂ. 60,000 ದಿಂದ 75,000

ಮಂಜೂರಾದ ಸೀಟುಗಳು

ಸ್ನಾತಕೋತ್ತರ 3,540

ಸೂಪರ್ ಸ್ಪೆಷಾಲಿಟಿ 445

ಸೀನಿಯರ್ ರೆಸಿಡೆಂಟ್ 527

ಒಟ್ಟು 4,312 ಸೀಟುಗಳು

ಸ್ಟೈಫಂಡ್ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆನೀಡಿದ್ದರು. ಪರಿಷ್ಕೃತ ವೇತನವ ಆಗಸ್ಟ್ 1ರಿಂದಲೇ ಜಾರಿಗೆ ಬಂದಿದ್ದು, ಶೇ.25ರಷ್ಟು ಹೆಚ್ಚಳವಾಗಲಿದೆ. ಸರ್ಕಾರ ಶಿಷ್ಯವೇತನ ಹೆಚ್ಚಳ ಮಾಡಿದಬೆನ್ನಲ್ಲೇ ವೈದ್ಯರು ಮುಷ್ಕರನ್ನು ಹಿಂಪಡೆದಿದ್ದಾರೆ.

Previous Post

ಕಾರ್ಕಳ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಇಬ್ಬರ‌ ಬಂಧನ..!!

Next Post

ಕಾರ್ಕಳ : ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಉಡುಪಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News