Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ  ಇಂದು ಶ್ರೀ ಲಲಿತ ಸಹಸ್ರ ಕದಳಿ ಮಹಾ ಯಾಗ..!!

Dhrishya News by Dhrishya News
25/08/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ :ಆಗಸ್ಟ್ 25: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ  ಇಂದು (ಆಗಸ್ಟ್ 25)  ಶ್ರೀ ಲಲಿತಾ ಸಹಸ್ರ ಕದಳಿ ಮಹಾಯಾಗ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಸೀತಾರಾಮ್ ಭಟ್ ಇವರ ನೇತೃತ್ವದಲ್ಲಿ ನೆರವೇರಲಿದೆ.

ಯಾಗವು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ ಗಂಟೆ 12:30ಕ್ಕೆ ಪೂರ್ಣಾಹುತಿಯಾಗಲಿದೆ. ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಸಂತರ್ಪಣೆ ನೆರವೇರಲಿದೆ..

ಶ್ರೀಚಕ್ರ ಪೀಠ ಸುರಪೂಜಿತೆ ರಾಜರಾಜೇಶ್ವರಿ ಯನ್ನು ಆರಾಧಿಸಿ ಅನುಗ್ರಹ ಯಾಚಿಸುವ ಈ ಮಹಾನ್ ಯಾಗವು ಮುಂಬೈಯ ಪಾರ್ಸಿ ಕುಟುಂಬದವರಿಂದ ಸಮರ್ಪಿತವಾಗಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Previous Post

ಕಾರ್ಕಳ ಪೊಲೀಸರು ವಶಪಡಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಆರೋಪಿಗೆ ವಾಪಸ್ ನೀಡಲು ನಿರಾಕರಿಸಿದ ಹೈಕೋರ್ಟ್..!!

Next Post

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ಸಂಭ್ರಮ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News