Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢ: ಎಸ್‌ಪಿ ಡಾ ಅರುಣ್ ಕುಮಾರ್..!!

Dhrishya News by Dhrishya News
26/08/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಕಾರ್ಕಳ: ಆಗಸ್ಟ್ 26:ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಪೊಲೀಸರ ಕೈಸೇರಿದ್ದು, ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ.

ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ ಎನ್ನಲಾಗಿದೆ. ಯುವತಿ ರಕ್ತದಲ್ಲಿ ಪಾಸಿಟಿವ್‌ ಬಂದಿ ರುವ ಬಗ್ಗೆ ಅಲ್ತಾಫ್ ನನ್ನು ವಿಚಾರಿಸಿದಾಗ, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿದ್ದು ಎಂದಿದ್ದಾನೆ.

 ಈ ಪುಡಿಯನ್ನು ಪೊಲೀಸರು ಎಫ್ಎಸ್‌ಎಲ್‌ ಗೆ ಕಳುಹಿಸಿದ್ದು, ಅದು ಯಾವ ಡ್ರಗ್ಸ್‌ ಎಂದು ಕಂಡುಹಿಡಿಯಲಾಗುವುದು. ಸಂತ್ರಸ್ತೆಯ ರಕ್ತದಲ್ಲಿ ಪತ್ತೆಯಾಗಿರುವುದು ಇದರದ್ದೇ ಅಂಶವೇ ಎಂಬ ಬಗ್ಗೆಯೂ ಪರಿಶೀಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಈ ಡ್ರಗ್‌ ಅನ್ನು ಎಲ್ಲಿಂದ ಪಡೆದಿದ್ದಾರೆ ಮತ್ತು ಎಲ್ಲಿಂದ ಬಂದಿದೆ ಎನ್ನುವುದರ ಬಗ್ಗೆಯೂ ತನಿಖೆ ನಡೆಯುತ್ತಿದೆ. ಸಂತ್ರಸ್ತೆಯು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಲು ಬಾಕಿ ಇದ್ದು, ಅವರು ಚೇತರಿಸಿಕೊಂಡ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಆದಷ್ಟು ಬೇಗನೆ ಈ ಪ್ರಕರಣದ ತನಿಖೆಯನ್ನು ಮುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ.ಅರುಣ್‌ ತಿಳಿಸಿದ್ದಾರೆ.

Previous Post

ವಂಡ್ಸೆ : ಭಾರೀ ಗಾಳಿ, ಮಳೆಯಾಗೆ, ಮರ ಬಿದ್ದು ಮಹಿಳೆ ಮತ್ತು ದನ ಮೃತ್ಯು..!!

Next Post

ಅಷ್ಟ ಮಠಗಳ ನಾಡು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಷ್ಟ ಮಠಗಳ ನಾಡು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check