Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಆಗಸ್ಟ್ 28 ರಂದು ಉಡುಪಿಯ ಶಾಂತ ಎಲೆಕ್ಟ್ರಿಕಲ್ಸ್‌ನಲ್ಲಿ ನೇರ ಸಂದರ್ಶನ ಆಯೋಜನೆ ..!!

Dhrishya News by Dhrishya News
27/08/2024
in ಸುದ್ದಿಗಳು
0
0
SHARES
36
VIEWS
Share on FacebookShare on Twitter

ಉಡುಪಿ: ಆಗಸ್ಟ್ 27:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆಗಸ್ಟ್ 28 ರಂದು ಬೆಳಗ್ಗೆ 10:30ಕ್ಕೆ ಕಾರ್ಪೊರೇಶನ್ ಬ್ಯಾಂಕ್ ರೋಡ್‌ನ ಅನುರಾಗ ಕಾಂಪ್ಲೆಕ್ಸ್‌ನಲ್ಲಿರುವ ಶಾಂತ ಎಲೆಕ್ಟ್ರಿಕಲ್ಸ್‌ನಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಇಂದು ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಆಕರ್ಷಣೆ “ವಿಟ್ಲಪಿಂಡಿ” ಉತ್ಸವ…!!

Next Post

ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಂಸ್ಕಾರದ ಸ್ಪರ್ಶ ನೀಡುವಲ್ಲಿ ಭಜನೆಯ ಪಾತ್ರ ಮಹತ್ವಪೂರ್ಣ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check