Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪಾರಂಪರಿಕವಾಗಿ ದೊರೆಯುವ ವೇದ ಜ್ಞಾನ..!!

Dhrishya News by Dhrishya News
28/08/2024
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಕಾರ್ಕಳ: ಆಗಸ್ಟ್ 29:ವೇದಜ್ಞಾನದ ಮೂಲ ಸಂಸ್ಕಾರವು ತಂದೆಯಿಂದ ಮಕ್ಕಳಿಗೆ ನಂತರ ಹೆಚ್ಚಿನ ಜ್ಞಾನವು ಗುರುಗಳಿಂದ ಶಿಷ್ಯರಿಗೆ ಪಾರಂಪರಿಕವಾಗಿ ದೊರೆಯುವ ವಿದ್ಯೆಯಾಗಿದೆ. ಮುಂಡಕವು ಜ್ಞಾನಕ್ಕೆ ಸಂಬಂಧಿಸಿದ ಉಪನಿಷತ್ತು ಆಗಿದ್ದು ಇದನ್ನು ಸಂಹಿತಾ ಉಪನಿಷತ್ತು ಎಂಬುದಾಗಿಯೂ ಕರೆಯಲಾಗುತ್ತಿದೆ ಎಂಬುದಾಗಿ ವೇದಾಂತ ಹಾಗೂ ಯೋಗ ಪ್ರವೀಣರಾದ ಡಾ. ಶಶಾಂಕ ಹತ್ವಾರ್ ಅವರು ಇಲ್ಲಿ ಮಾತನಾಡುತ್ತಾ ತಿಳಿಸಿದರು. ಕನ್ನಡ ಸಂಘ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಮತ್ತು ಅಲ್ಲಮಪ್ರಭು ಪೀಠ ಕಾಂತಾವರ ಇವುಗಳ ಸಹಯೋಗದಲ್ಲಿ ಆಗಸ್ಟ್ ೧೭ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ನಡೆದ ತಿಂಗಳ ಉಪನ್ಯಾಸ ‘ಅರಿವು ತಿಳಿವು’ ಕಾರ್ಯಕ್ರಮದಲ್ಲಿ ಅವರು ‘ಮುಂಡಕ ಉಪನಿಷತ್ತು’ ಇದರ ಕುರಿತು ಉಪನ್ಯಾಸ ನೀಡಿದರು.

ಯಾವುದನ್ನು ತಿಳಿದುಕೊಂಡಾಗ ಎಲ್ಲವನ್ನೂ ತಿಳಿದುಕೊಂಡಂತಾಗುವುದೋ ಅದನ್ನೇ ಪರಾ ವಿದ್ಯೆ, ಬ್ರಹ್ಮಜ್ಞಾನ, ಮೋಕ್ಷ ಎನ್ನಲಾಗುತ್ತದೆ. ನಮ್ಮೊಳಗೆ ಪ್ರತಿಯೊಬ್ಬರಲ್ಲಿಯೂ ಭಗವಂತನ ವಿಶೇಷ ಚೇತನವಿದ್ದು ಸಾಧನೆಯಿಂದ ಆ ಚೈತನ್ಯ ಸ್ವರೂಪದ ಅರಿವಾಗುತ್ತದೆ. ಲೌಕಿಕದಲ್ಲಿದ್ದುಕೊಂಡೇ ಈ ಬ್ರಹ್ಮಜ್ಞಾನವನ್ನು ಹೊಂದಬಹುದಾಗಿದೆ. ವೇದಾಂತವು ಸ್ವಂತ ಅಧ್ಯಯನದಿಂದ ಕಲಿಯುವ ವಿದ್ಯೆಯಾಗಿರದೆ ಇದು ಒಬ್ಬರಿಗೆ ಅಥವಾ ಒಂದು ಪಂಗಡಕ್ಕೆ ಸೀಮಿತವೂ ಆಗಿರದೆ ಯೋಗ್ಯತೆ ಇರುವ ಎಲ್ಲರೂ ವೇದೋಪನಿಷತ್ತುಗಳನ್ನು ಕಲಿಯಬಹುದಾಗಿದೆ ಎಂದರು.

ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಏರ್ ವೈಸ್ ಮಾರ್ಷಲ್ ಶ್ರೀ ರಮೇಶ್ ಕಾರ್ಣಿಕ್, ಶ್ರೀಮತಿ ಮಿತ್ರಪ್ರಭಾ ಹೆಗ್ಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು. ಶಾರ್ವರಿಯವರು ಪ್ರಾರ್ಥಿಸಿದರು. ಡಾ. ಸುಮತಿ ಪಿ. ಕಾರ್ಯಕ್ರಮ ನಿರೂಪಿಸಿ ಶ್ರೀ ಸುಧಾಕರ್ ಶ್ಯಾನುಭೋಗ್ ಅವರು ಅತಿಥಿಗಳನ್ನು ಪರಿಚಯಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಶ್ರೀಮತಿ ಸುಲೋಚನಾ ಬಿ.ವಿ. ವಂದಿಸಿದರು.

Previous Post

ಮಾಹೆಯ ಸಾಕ್ಷ್ಯಚಿತ್ರ “ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು – ಭೂತ” ಕಲ್ಚರ್ ಸಿನಿಮಾಕ್ಕೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ..!!

Next Post

ಮಣಿಪಾಲ; ಈಜಾಡಲು ತೆರಳಿ ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು: ಇನ್ನೋರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ; ಈಜಾಡಲು ತೆರಳಿ ನೀರಿನಲ್ಲಿ ಮುಳುಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು: ಇನ್ನೋರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026
ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

ಕ್ಯಾನ್ಸರ್ ಪೀಡಿತ ಮಕ್ಕಳ ಚಿಕಿತ್ಸೆಗೆ ₹2.2 ಲಕ್ಷ ನೆರವು 

01/10/2026

Recent News

imunify-bot-check