Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ..!!

Dhrishya News by Dhrishya News
28/08/2024
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಬೆಂಗಳೂರು: ಆಗಸ್ಟ್28:ಶುಲ್ಕ ಮರುಪಾವತಿ ಯೋಜನೆಯಡಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಮೆಟ್ರಿಕ್ ನಂತರ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿವೇತನಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಪಿಯುಸಿ, ಡಿಪ್ಲೋಮಾ, ಐಟಿಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ  ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆನ್‌ಲೈನ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ (ಎಸ್‌ಎಸ್‌ಪಿ ಪೋರ್ಟಲ್) https://ssp.karnatka.go.in/ ಜಾಲತಾಣಕ್ಕೆ ಭೇಟಿ ನೀಡಬೇಕು.ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಅರ್ಹತೆ: ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2 ಲಕ್ಷ ಮೀರಿರಬಾರದು ಮತ್ತು ಮೆರಿಟ್-ಕಮ್-ಮೀನ್ಸ್ ಶುಲ್ಕ ಮರುಪಾವತಿ ಯೋಜನೆಗಾಗಿ ಕುಟುಂಬದ ವಾರ್ಷಿಕ ಆದಾಯವು ರೂ.2.5 ಲಕ್ಷ ಮೀರಿರಬಾರದು.

ಶುಲ್ಕ ಮರುಪಾವತಿ ಯೋಜನೆಯ ಪ್ರಯೋಜನೆ ಪಡೆಯಲು ವಿದ್ಯಾರ್ಥಿಗಳು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಕ್ಟಿವ್ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಹಿಂದೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು. ಶುಲ್ಕ ಮರುಪಾವತಿ ಯೋಜನೆಯ ಪ್ರಕಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರ ಆದೇಶಗಳು ಹಾಗೂ ಮಾರ್ಗಸೂಚನೆಗಳಿಗೆ ಒಳಪಟ್ಟಿರುತ್ತದೆ.

Previous Post

ಕಟಪಾಡಿ :ಕಾಂಗ್ರೆಸ್ ಹಿರಿಯ ಮುಖಂಡ ವಿನಯ ಬಲ್ಲಾಳ್ ಹೃದಯಾಘಾತದಿಂದ ನಿಧನ..!!

Next Post

ಉಚ್ಚಿಲ : ಶ್ರೀಮಹಾಲಕ್ಷ್ಮಿ ದೇವಸ್ಥಾನದಲ್ಲಿ  “ಉಚ್ಚಿಲ ದಸರಾ-2024” ಆಮಂತ್ರಣ ಪತ್ರಿಕೆ  ಬಿಡುಗಡೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಚ್ಚಿಲ : ಶ್ರೀಮಹಾಲಕ್ಷ್ಮಿ ದೇವಸ್ಥಾನದಲ್ಲಿ  "ಉಚ್ಚಿಲ ದಸರಾ-2024" ಆಮಂತ್ರಣ ಪತ್ರಿಕೆ  ಬಿಡುಗಡೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News