Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಅತ್ಯಾಚಾರ ಪ್ರಕರಣ : ಸಂತ್ರಸ್ತೆ ಆಸ್ಪತ್ರೆಯಿಂದ ಬಿಡುಗಡೆ..!!

Dhrishya News by Dhrishya News
29/08/2024
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಕಾರ್ಕಳ: ಆಗಸ್ಟ್ 29 :ಅತ್ಯಾಚಾರಕ್ಕೀಡಾದ ಸಂತ್ರಸ್ತೆ ಆ. 28ರಂದು ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು, ಆಕೆಯನ್ನು ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ 

ಆ. 24ರಂದು 21ರ ಹರೆಯದ ಯುವತಿಯ ಮೇಲೆ ಕೌಡೂರು ಬಳಿಯ ರಂಗನಪಲ್ಕೆಯ ಕಾಡಿನಲ್ಲಿ ಅತ್ಯಾಚಾರ ಎಸಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್‌, ಶ್ರಾವೆದ್‌ ರಿಚರ್ಡ್‌ ಕ್ವಾಡ್ರಸ್‌ ಹಾಗೂ ಅಭಯ್‌ ಅವರನ್ನು ಬಂಧಿಸಲಾಗಿದೆ. ಜತೆಗೆ ಮತ್ತಿಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಇವರ ಪೈಕಿ ಓರ್ವ ಶಿರ್ವ ಮೂಲದವ ಹಾಗೂ ಇನ್ನೋರ್ವ ಬೆಂಗಳೂರು ಮೂಲದವ ಎನ್ನಲಾಗಿದೆ.

ಯುವತಿಗೆ ನೀಡಲಾದ ಡ್ರಗ್ಸ್‌ ಮೂಲದ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ್ದು, ಅದು ಬೆಂಗಳೂರು, ತಿರುಪತಿಯಿಂದ ಸರಬರಾಜು ಆಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಅಭಯ್‌ ಹಾಗೂ ಇನ್ನಿಬ್ಬರು ಶಂಕಿತರನ್ನು ಪೊಲೀಸರು ಬೆಂಗಳೂರು ಹಾಗೂ ತಿರುಪತಿಗೆ ಕರೆದೊಯ್ದಿದ್ದಾರೆ.

ಪ್ರಕರಣ ತೀವ್ರ ಕುತೂಹಲ ಪಡೆದುಕೊಂಡಿದ್ದು ಡ್ರಗ್ಸ್‌ ಜಾಲದ ಹಿಂದಿರುವ ವ್ಯಕ್ತಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Previous Post

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಗೀತಗಾಯನ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ..!!

Next Post

ಕಾರ್ಕಳ: ಯುವತಿ ಅತ್ಯಾಚಾರ ಪ್ರಕರಣ ಮತ್ತಿಬ್ಬರು ಆರೋಪಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಯುವತಿ ಅತ್ಯಾಚಾರ ಪ್ರಕರಣ ಮತ್ತಿಬ್ಬರು ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026
ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

ಉಡುಪಿ ಉಚ್ಚಿಲ ದಸರಾ ಪ್ರಯುಕ್ತ ರಾಜ್ಯಮಟ್ಟದ ನೃತ್ಯೋತ್ಸವ–2026

01/10/2026
ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಜಾಗತಿಕ ವಿ. ವಿ. ಗಳ ಶ್ರೇಯಾಂಕ-2027ರಲ್ಲಿ ಮಾಹೆಯ ಸ್ಥಾನ ಏರಿಕೆ

01/10/2026

Recent News

imunify-bot-check