Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಆಗಸ್ಟ್ 31 ರಂದು ಜಿಲ್ಲಾ ಮಟ್ಟದ ಮ್ಯಾರಥಾನ್ : ನೋಂದಣಿಗೆ ಅವಕಾಶ..!

Dhrishya News by Dhrishya News
29/08/2024
in ಸುದ್ದಿಗಳು
0
0
SHARES
30
VIEWS
Share on FacebookShare on Twitter

ಉಡುಪಿ, ಆಗಸ್ಟ್ 28 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಎನ್.ಎಸ್.ಎಸ್) ಅಜ್ಜರಕಾಡು, ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು, ಜಿಲ್ಲಾ ಅಮೆಚುರ್ ಅಥ್ಲೆಟಿಕ್ಸ್ ಅಸೋಸಿಯೇಷನ್, ಸಾಯಿರಾಧಾ ಗ್ರೂಪ್, ರಾಜ್ ಫಿಶ್ಮಿಲ್ ಮತ್ತು ಆಯಿಲ್ ಕಂಪನಿ ಮಲ್ಪೆ, ಆದರ್ಶ ಆಸ್ಪತ್ರೆ ಉಡುಪಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕುಂದಾಪುರ ಘಟಕ ಮತ್ತು ರೋಟರಿ ಕ್ಲಬ್ ಉಡುಪಿ ಮಿಡ್ಟೌನ್ ಇವರ ಸಂಯುಕ್ತ ಆಶ್ರಯದಲ್ಲಿ ಹೆಚ್ಐವಿ/ ಏಡ್ಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ 5 ಕಿ.ಮೀ ಮ್ಯಾರಥಾನ್ ಕಾರ್ಯಕ್ರಮವನ್ನು ಆಗಸ್ಟ್ 31 ರಂದು ಬೆಳಗ್ಗೆ 7 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಿಂದ ಆಯೋಜಿಸಲಾಗಿದೆ.

   17 ರಿಂದ 25 ವರ್ಷದೊಳಗಿನ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳು ಪ್ರತಿ ಕಾಲೇಜಿನಿಂದ ಗರಿಷ್ಠ 4 (ಮಹಿಳೆ-2, ಪುರುಷ-2) ಮಂದಿ ಮಾತ್ರ ಮ್ಯಾರಥಾನ್ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಮ್ಯಾರಥಾನ್ನಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಗೂಗಲ್ ಆನ್ಲೈನ್ ಲಿಂಕ್ 

https://forms.gle/pbVz49g81dz61cUU7

 ಮೂಲಕ ಆಗಸ್ಟ್ 30 ರ ಸಂಜೆ 4 ಗಂಟೆಯ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುವುದು. 

ಜಿಲ್ಲಾ ಮಟ್ಟದ 5 ಕಿ.ಮೀ ಮ್ಯಾರಥಾನ್ನಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಬಲೇಶ್ವರ, ಜಿಲ್ಲಾ ವ್ಯವಸ್ಥಾಪಕರು, ಡ್ಯಾಪ್ಕೂ ಮೊ.ನಂ:9480579398, 9449846988 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Previous Post

ಕುಂದಾಪುರ: ಪುರಸಭಾ ಅಧ್ಯಕ್ಷರಾಗಿ ಮೋಹನ ದಾಸ ಶೆಣೈ, ಉಪಾಧ್ಯಕ್ಷೆಯಾಗಿ ವನಿತಾ ಬಿಲ್ಲವ ಆಯ್ಕೆ..!!

Next Post

ಉಡುಪಿಯಲ್ಲಿ ಎನಿವೇರ್‌ ನೋಂದಣಿ ವ್ಯವಸ್ಥೆ  ಸೆ. 2ರಿಂದ ಜಾರಿ :  ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯಲ್ಲಿ ಎನಿವೇರ್‌ ನೋಂದಣಿ ವ್ಯವಸ್ಥೆ  ಸೆ. 2ರಿಂದ ಜಾರಿ :  ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News