Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಎನಿವೇರ್‌ ನೋಂದಣಿ ವ್ಯವಸ್ಥೆ  ಸೆ. 2ರಿಂದ ಜಾರಿ :  ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ..!

Dhrishya News by Dhrishya News
30/08/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ : ಆಗಸ್ಟ್ 30:2024-25ನೇ ಸಾಲಿನ ಬಜೆಟ್‌ ಭಾಷಣದಲ್ಲಿ ಸರ್ಕಾರವು ಘೋಷಿಸಿದಂತೆ ಎನಿವೇರ್‌ ನೋಂದಣಿ ವ್ಯವಸ್ಥೆಯನ್ನು ಉಡುಪಿ ಜಿಲ್ಲೆಗೂ ವಿಸ್ತರಿಸಿದ್ದು, ಸೆ. 2ರಿಂದ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ.

ಎನಿವೇರ್‌ ನೋಂದಣಿ ವ್ಯವಸ್ಥೆ ಜಾರಿಗೊಳ್ಳುವ ಮೂಲಕ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ, ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ 2024ರ ಮಾರ್ಚ್‌ನಲ್ಲಿ ನೋಂದಣಿ ಕಾಯ್ದೆ 1908ರ ಕಲಂ (5) ಹಾಗೂ ಕಲಂ (6)ರ ಅಡಿಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಅಲ್ಲಿ ಈ ವ್ಯವಸ್ಥೆಯು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಕಾರಣದಿಂದ ಉಡುಪಿ ಜಿಲ್ಲೆಯ ನೋಂದಣಿ ಉಪನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಈ ವ್ಯವಸ್ಥೆಯು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ ಮತ್ತು ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ ನೋಂದಣಿಯಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಯನ್ನೂ ಪರಿಹರಿಸಲಿದೆ ಎಂದು ಹೇಳಿದರು.

ಸಾರ್ವಜನಿಕರು ಸಮೀಪದ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಈ ಮೂಲಕ ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯ ಕೂಡ ಉಳಿತಾಯವಾಗಲಿದೆ ಎಂದು ತಿಳಿಸಿದರು.

ಈ ವ್ಯವಸ್ಥೆಯಿಂದಾಗಿ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುವ ಮೂಲಕ, ಸಿಬ್ಬಂದಿ ಮೇಲಿನ ಕೆಲಸದ ಒತ್ತಡವೂ ಕಡಿಮೆಯಾಗಲಿದೆ. ಜೊತೆಗೆ ಕಚೇರಿಗಳಲ್ಲಿ ಜನದಟ್ಟಣೆಯೂ ಕಡಿಮೆಯಾಗಲಿದೆ ಎಂದರು.

ಸಾರ್ವಜನಿಕರು ತಮಗೆ ಹತ್ತಿರವಾಗುವ ಮತ್ತು ಸ್ಪಾಟ್‌ ಲಭ್ಯವಿರುವ ಕಚೇರಿಗಳನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹೇಳಿದರು.

Previous Post

ಉಡುಪಿ: ಆಗಸ್ಟ್ 31 ರಂದು ಜಿಲ್ಲಾ ಮಟ್ಟದ ಮ್ಯಾರಥಾನ್ : ನೋಂದಣಿಗೆ ಅವಕಾಶ..!

Next Post

ಉಡುಪಿ : ಆಗಸ್ಟ್ 31ರಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ , ರೆಡ್ ಅಲರ್ಟ್‌ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಆಗಸ್ಟ್ 31ರಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ , ರೆಡ್ ಅಲರ್ಟ್‌ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check