Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ಪುರಸಭೆ ಅಧ್ಯಕ್ಷರಾಗಿ ಯೋಗೀಶ್ ದೇವಾಡಿಗ ಉಪಾಧ್ಯಕ್ಷರಾಗಿ ಪ್ರಶಾಂತ್ ಕೋಟ್ಯಾನ್..!!

Dhrishya News by Dhrishya News
30/08/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಕಾರ್ಕಳ : ಆಗಸ್ಟ್ 30: ಕಾರ್ಕಳ ಪುರಸಭೆಯ 2ನೇ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಸದಸ್ಯ ,ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಯೋಗೀಶ್ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಮೊದಲ ಬಾರಿಗೆ ಸದಸ್ಯರಾದ ಪ್ರಶಾಂತ್ ಕೋಟ್ಯಾನ್ ಅವರು ಆಯ್ಕೆಯಾಗುವ ಮೂಲಕ ಮತ್ತೊಮ್ಮೆ ಕಾರ್ಕಳ ಪುರಸಭೆ ಬಿಜೆಪಿ ತೆಕ್ಕೆಗೆ ಬಿದ್ದಿದೆ

ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ

ಬಿಜೆಪಿ ಅಭ್ಯರ್ಥಿ ಯೋಗೀಶ್ ದೇವಾಡಿಗ 13 ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಶುಭದ ರಾವ್11 ಮತ ಗಳಿಸಿದ್ದು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಶಾಂತ್ ಕೋಟ್ಯಾನ್ 13ಮತ ಗಳಿಸಿದರೆ ಕಾಂಗ್ರೆಸ್ ಅಭ್ಯರ್ಥಿ ವಿನ್ನಿ ಬೋಲ್ಡ್ ಮೆನ್ಡಾನ್ಕಾ 11ಮತ ಗಳಿಸಿದ್ದಾರೆ

ಕಾರ್ಕಳ ಪುರಸಭೆಯಲ್ಲಿ 23 ಸದಸ್ಯರ ಪೈಕಿ ಕಾಂಗ್ರೆಸ್ ಬಿಜೆಪಿ ತಲಾ 11ಸದಸ್ಯ ಬಲ ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ

ಶಾಸಕ ವಿ ಸುನಿಲ್ ಕುಮಾರ್ ಹಾಗೂ ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರ ಮತಗಳು ಸೇರಿ ಬಿಜೆಪಿ ಸದಸ್ಯ ಬಲ 13ಕ್ಕೆ ಏರಿತ್ತು 

ಪಕ್ಷೇತರ ಅಭ್ಯರ್ಥಿ ಲಕ್ಷ್ಮಿ ನಾರಾಯಣ ಮಲ್ಯ ಗೈರು ಹಾಜರಾಗಿದ್ದರು

Previous Post

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ : ಶ್ರೀ ಚಕ್ರ ಮಂಡಲ ಪೂಜೆ ಸಂಪನ್ನ..!!

Next Post

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ “ಐಕಾನ್” ನಿವೃತ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ “ಐಕಾನ್” ನಿವೃತ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check