Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾದಲೋಲನಿಗೆ ಗಾನ ನೃತ್ಯದೊಂದಿಗೆ ಉದಯಾಸ್ತಮಾನ ಸೇವೆ – ಕೃಷ್ಣಮಾಸೋತ್ಸವ ಸಮಾರೋಪ..!!

Dhrishya News by Dhrishya News
30/08/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಉಡುಪಿ:ಆಗಸ್ಟ್ 30:ಪರ್ಯಾಯ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಆಗಸ್ಟ್ 1ರಿಂದ ಆರಂಭಗೊಂಡ ವೈಭವದ ಶ್ರೀಕೃಷ್ಣ ಮಾಸೋತ್ಸವ ಸೆಪ್ಟೆಂಬರ್ 1ರಂದು ಸಮಾಪನಗೊಳ್ಳಲಿದೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆದ ಈ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನಗೊಂಡಿದ್ದು, ಸಮಾರೋಪ ಸಮಾರಂಭ ಅಂಗವಾಗಿ ಶ್ರೀಕೃಷ್ಣನಿಗೆ ಸೆ.1ರಂದು ಉದಯಾಸ್ತಮಾನ ಸೇವೆ ಆಯೋಜಿಸಲಾಗಿದೆ.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಪರಿಷತ್ ಉಡುಪಿ ವಲಯ ಹಾಗೂ ಪಡುಬಿದ್ರಿ ತರಂಗಿಣಿ ಮಿತ್ರ ಮಂಡಳಿ ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಶ್ರೀ ವಿಷ್ಣು ಸಹಸ್ರ ನಾಮಾವಳಿ ಪಠಣ ನಡೆಯಲಿದೆ. 

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಸಾರೆ ಗಮ ಪ ಸೀಸನ್ 15ರ ರನ್ನರ್ ಅಪ್ ಕಲಾವಿದೆ ವಿದುಷಿ ಸಾಧ್ವಿನಿ ಕೊಪ್ಪ ಅವರಿಂದ ಬೆಳಿಗ್ಗೆ 10ರಿಂದ 12ರ ವರೆಗೆ ಶಾಸ್ತ್ರೀಯ ಸಂಗೀತ ಕಛೇರಿ ಆಯೋಜಿಸಲಾಗಿದೆ. ಅಪರಾಹ್ನ 3ರಿಂದ 5ರ ವರೆಗೆ ಸಂಯುಕ್ತ ಸಂಸ್ಥಾನ (ಯು.ಕೆ) ನೃತ್ಯ ನಿರ್ದೇಶಕಿ ದಿವ್ಯಾ ಭಟ್ ಅವರಿಂದ ಕಥಕ್ ನೃತ್ಯ ಹಾಗೂ ರಾತ್ರಿ 7ರಿಂದ 9ರವರೆಗೆ ಸ್ವೀಡನ್ ನ ವಿದುಷಿ ದಿವ್ಯಾ ಸುರೇಶ್ ಅವರಿಂದ ಭರತ ನಾಟ್ಯ ಪ್ರದರ್ಶನವಿದೆ ಎಂದು ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ.

Previous Post

ಉಡುಪಿ ಜಿಲ್ಲಾ ಪೊಲೀಸ್‌ ಶ್ವಾನ “ಐಕಾನ್” ನಿವೃತ್ತಿ..!!

Next Post

ಉಡುಪಿ :ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ನಗರಸಭೆ ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ನಗರಸಭೆ ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check