Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ನಗರಸಭೆ ಸೂಚನೆ..!!

Dhrishya News by Dhrishya News
31/08/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಉಡುಪಿ, ಆಗಸ್ಟ್ .31 ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿ ಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು ಎಂದು ಉಡುಪಿ ನಗರಸಭಾ ಪೌರಾಯುಕ್ತರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು, ಸೌಂಡ್ ಸಿಸ್ಟಮ್ ಬಳಸಬೇಕು. ಗಣೇಶನ ಮೂರ್ತಿಯನ್ನು ವಿಸರ್ಜಿಸುವಾಗ ಮೂರ್ತಿಗೆ ಹಾಕಲಾದ ಹೂವಿನ ಹಾರಗಳನ್ನು, ಇತರೆ ಅಪಾಯಕಾರಿ ಸಾಮಾಗ್ರಿಗಳನ್ನು ತೆಗೆದು ಸೂಕ್ತವಾಗಿ ವಿಲೇವಾರಿ ಮಾಡಿ ಮೂರ್ತಿಯನ್ನು ಮಾತ್ರ ವಿಸರ್ಜನೆ ಮಾಡಬೇಕು. 

ಗಣೇಶನ ಆರಾಧನೆ ವೇಳೆ ಬಳಸುವ ಹೂವು ಅಥವಾ ಇತರೆ ಯಾವುದೇ ವಸ್ತುವನ್ನು ನೀರಿನ ಮೂಲಗಳಲ್ಲಿ ವಿಸರ್ಜಿಸು ವಂತಿಲ್ಲ. ಗಣೇಶ ಪ್ರತಿಷ್ಠಾಪನೆ ಮಾಡಿ ಆರಾಧಿಸುವ ಸ್ಥಳಗಳಲ್ಲಿ ಸೂಕ್ತ ತ್ಯಾಜ್ಯ ವಿಲೇವಾರಿಗೆ ಯಾವುದೇ ವ್ಯವಸ್ಥೆ ಬೇಕಾ ದಲ್ಲಿ ನಗರಸಭೆಯ ಆರೋಗ್ಯ ವಿಭಾಗವನ್ನು ಸಂಪರ್ಕಿ ಸಬಹುದು. ಧಾನ್ಯ, ಹೂವಿನ ಬೀಜ ಹಾಗೂ ತರಕಾರಿ ಬೀಜಗಳನ್ನು ಒಳಗೊಂಡ ಗಣೇಶ ಮೂರ್ತಿಯನ್ನು ಬಳಸಲು ಆದ್ಯತೆ ನೀಡಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Previous Post

ನಾದಲೋಲನಿಗೆ ಗಾನ ನೃತ್ಯದೊಂದಿಗೆ ಉದಯಾಸ್ತಮಾನ ಸೇವೆ – ಕೃಷ್ಣಮಾಸೋತ್ಸವ ಸಮಾರೋಪ..!!

Next Post

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ : ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News