Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಭು ಸವಾರಿ ಆನೆಗಳಿಗೆ ಮರಳು ಮೂಟೆ ಹೊರಿಸುವ ತಾಲೀಮು ಆರಂಭ..!!

Dhrishya News by Dhrishya News
01/09/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಮೈಸೂರು :ಸೆಪ್ಟೆಂಬರ್ 01:ದಸರಾ ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು ಆರಂಭಗೊಂಡಿದೆ. ಮರಳು ಮೂಟೆ ಹೊರಿಸುವ ಮೂಲಕ ಜಂಬೂ ಸವಾರಿಗೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮರಳು ಮೂಟೆ ಹೊರಿಸುವ ಮುನ್ನ ಕೋಡಿ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದಸರಾ ಗಜಪಡೆಗೆ, ಗಾದಿ, ನಮ್ದಾ, ತೊಟ್ಟಿಲು, ಹಗ್ಗ ಹಾಗೂ ಮರಳು ಮೂಟೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಲಕ್ಷ್ಮೀ ಹಾಗೂ ವರಲಕ್ಷ್ಮೀ ಆನೆಗಳಿಗೆ ಸಾಂಕೇತಿಕವಾಗಿ ಡಿಸಿಎಫ್ ಡಾ.ಐ.ಬಿ ಪ್ರಭುಗೌಡ ನೇತೃತ್ವದಲ್ಲಿ ಪೂಜೆ ಸಲ್ಲಿಸಲಾಯಿತು. ಇದರೊಂದಿಗೆ ಗಜಪಡೆಗೆ ವಾಕಿಂಗ್ ಮಾಡಿಸಲಾಗುತ್ತದೆ. ಅರಮನೆಯಿಂದ ಸಯ್ಯಾಜೀರಾವ್ ರಸ್ತೆ,ಆಯುವೇರ್ದಿಕ್ ವೃತ್ತದ ಮೂಲಕ ಜಂಬೂ ಬಜಾರ್ ತಲುಪಿ ಹೈವೇ ಸರ್ಕಲ್ ಮೂಲಕ ದಸರಾ ಗಜಪಡೆ ಬನ್ನಿಮಂಟಪ ತಲುಪಲಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ 5 ಕಿ.ಮೀ ತಾಲೀಮು ನಡೆಯಲಿದೆ. ಜಂಬೂಸವಾರಿಯ ದಿನ ಯಾವುದೇ ತೊಂದರೆಯಾಗದಿರಲಿ ಎಂದು ತಾಲೀಮು ನಡೆಸಲಾಗುತ್ತಿದೆ.

Previous Post

ಸಂಜೆ 6ಗಂಟೆಯ ನಂತರ ಉಡುಪಿಯ ಈ 4 ದ್ವೀಪಗಳಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ..!!

Next Post

ಉಡುಪಿ :ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News