Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Dhrishya News by Dhrishya News
02/09/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ 02: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು , ಜಿಲ್ಲೆಯಲ್ಲಿ ಈ ವರೆಗೆ 65% ಮಾತ್ರ ಈ ಕಾರ್ಯದ ಪ್ರಗತಿಯು ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದ ನಿರ್ದೇಶನವಿರುತ್ತದೆ. ಜಿಲ್ಲೆಯ ಕೆಲವೊಂದು ನಾಗರೀಕರು ಆಧಾರ್ ಲಿಂಕ್ ಮಾಡಲು ಹಿಂಜರಿಯುತ್ತಿದ್ದು ಇದರಿಂದ ನಿಗಧಿತ ಪ್ರಗತಿಯು ಸಾಧಿಸಲು ಅಸಾಧ್ಯವಾಗಿರುತ್ತದೆ.  

   ರೈತರಿಗೆ ನಿಗಧಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ , ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.

ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಸದ್ರಿಯವರು ಅವರಿಂದ ಮಾಹಿತಿಯನ್ನು ಪಡೆದು ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸಬೇಕು. ಸದರಿ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ. 

ಈ ವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಭು ಸವಾರಿ ಆನೆಗಳಿಗೆ ಮರಳು ಮೂಟೆ ಹೊರಿಸುವ ತಾಲೀಮು ಆರಂಭ..!!

Next Post

ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಧನ ಅಶ್ರಿತ್ ಅವರಿಗೆ ಜೀವಮಾನದ ಸಾಧನ ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News