Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಒಂದು ವರ್ಷದ ಸಂಭ್ರಮದಲ್ಲಿ “ಗೃಹಲಕ್ಷ್ಮಿ ಯೋಜನೆ” ರೀಲ್ಸ್ ಮಾಡಿ, ಬಹುಮಾನ ಗೆಲ್ಲಿ: ಸಚಿವೆ ಹೆಬ್ಬಾಳ್ಕರ್..!

Dhrishya News by Dhrishya News
02/09/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಬೆಂಗಳೂರು :ಸೆಪ್ಟೆಂಬರ್ 02:ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಇದು ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆ ತಂದಿದೆ ಎಂಬುದನ್ನು ಯಜಮಾನಿಯರು ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ಗಳ ಮೂಲಕ ಹಂಚಿಕೊಳ್ಳಿ.

ಯಾವ ರೀಲ್ಸ್ ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಹ ರೀಲ್ಸ್ ಗಳಿಗೆ ವೈಯಕ್ತಿಕವಾಗಿ ಬಹುಮಾನ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಬಗ್ಗೆ Xನಲ್ಲಿ ಪೋಸ್ಟ್ ಹಾಗೂ ವೀಡಿಯೊ ಹಂಚಿಕೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ , “ರಾಜ್ಯದ ಕೋಟ್ಯಂತರ ಮನೆಯೊಡತಿಯರ ಕುಟುಂಬ ನಿರ್ವಹಣೆಯ ಜವಾಬ್ದಾರಿಯೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅನುಷ್ಠಾನಗೊಳಿಸಿರುವ ‘ಗೃಹಲಕ್ಷ್ಮಿ’ ಯೋಜನೆ ಯಶಸ್ವಿಯಾಗಿ ಒಂದು ವರ್ಷ ಪೂರೈಸಿರುವ ಸಂಭ್ರಮದಲ್ಲಿದೆ. ಮನೆಯೊಡತಿಯರಿಗೆ/ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆಯಿಂದ ಏನೆಲ್ಲ ಬದಲಾವಣೆಗಳಾಗಿವೆ ಎಂಬುದನ್ನು ತಿಳಿದುಕೊಳ್ಳಲು ಕಾತುರಳಾಗಿದ್ದೇನೆ” ಎಂದು ಹೇಳಿದ್ದಾರೆ.

“ನಿಮ್ಮ ಜೀವನದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದಾದ ಬದಲಾವಣೆಯ ಕುರಿತು ಒಂದು ತಿಂಗಳ ಅವಧಿಯವರೆಗೆ (ಸೆಪ್ಟಂಬರ್ 30) ರೀಲ್ಸ್ ಮೂಲಕ ಸೋಶಿಯಲ್ ಮಿಡಿಯಾಗಳಲ್ಲಿ ಪೋಸ್ಟ್ ಮಾಡಿ ನಮ್ಮೊಂದಿಗೆ ಹಂಚಿಕೊಳ್ಳಿ, ಯಾವ ರೀಲ್ಸ್ ಗಳು ಹೆಚ್ಚಿನ ವೀಕ್ಷಣೆಗಳನ್ನು (Views) ಪಡೆದುಕೊಳ್ಳುತ್ತವೆಯೋ ಅಂತಹ ರೀಲ್ಸ್ ಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಲಾಗುವುದು” ಎಂದು ತಿಳಿಸಿದ್ದಾರೆ.

Previous Post

ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಸಹಾಯಧನ..!!

Next Post

ಬ್ರಹ್ಮಾವರ : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಹಣ ವಂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ : ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಹಣ ವಂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News