Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

KSRTC ಯಿಂದ ಗಣೇಶ ಚತುರ್ಥಿ ಗೆ 1500 ಹೆಚ್ಚುವರಿ  ಬಸ್‌ ವ್ಯವಸ್ಥೆ..!!

Dhrishya News by Dhrishya News
03/09/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಬೆಂಗಳೂರು : ಸೆಪ್ಟೆಂಬರ್ 03: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸೆ.5 ರಿಂದ 7 ರವರೆಗೆ 3 ದಿನ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ 1500 ಹೆಚ್ಚುವರಿ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಸೆ. 8 ರಂದು ಬೆಂಗಳೂರಿಗೆ ಬರಲು ವಿವಿಧ ರಾಜ್ಯ ಹಾಗೂ ಅಂತಾರಾಜ್ಯ ಗಳಿಂದಲೂ ವಿಶೇಷ ಸಾರಿಗೆ ವ್ಯವಸ್ಥೆ ಇರಲಿದೆ

ಸ್ವರ್ಣಗೌರಿ ವ್ರತ, ಗಣೇಶ ಚತುರ್ಥಿ ಹಾಗೂ ವಾರಾಂತ್ಯ ಭಾನುವಾರ ರಜೆ ಹಿನ್ನೆಲೆ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಸ್‌ಗಳು ಸೆ. 5ರಂದು ಕೆಂಪೇಗೌಡ ಬಸ್‌ ನಿಲ್ದಾಣದಿಂದ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ, ವಿಜಯವಾಡ, ಹೈದರಾಬಾದ್‌ ಮುಂತಾದ ಸ್ಥಳಗಳಿಗೆ ಸಂಚರಿಸಲಿವೆ.

ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವೀರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ನಡೆಸಲಿವೆ. ಶಾಂತಿನಗರದ ಬಿಎಂಟಿಸಿ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು ತಿರುಚಿ, ಪಾಲಕ್ಕಾಡ್‌, ತ್ರಿಶೂಲ್‌, ಏರ್ನಾಕುಲಂ, ಕೋಯಿಕೋಡ್‌, ಕ್ಯಾಲಿಕಟ್‌ ಮುಂತಾದ ಸ್ಥಳಗಳಿಗೆ ಹೋಗಲಿದೆ.

ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೆರಿಯಲ್ಲಿ ರುವ ನಿಗಮದ ಕೌಂಟರ್‌ಗಳ ಮೂಲಕ ಇಲ್ಲಿನ ಸಾರಿಗೆಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದು.

Previous Post

ಬ್ರಹ್ಮಾವರ; ಪಾದಚಾರಿಗೆ ಢಿಕ್ಕಿ ಹೊಡೆದ ಕಂಟೈನರ್‌ – ಸ್ಥಳದಲ್ಲೇ ಸಾವು..!!

Next Post

ಮಣಿಪಾಲ:ಅಕ್ರಮವಾಗಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಿಸಿ ಕಿರುಕುಳ ಪ್ರಕರಣ ದಾಖಲು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ:ಅಕ್ರಮವಾಗಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಿಸಿ ಕಿರುಕುಳ ಪ್ರಕರಣ ದಾಖಲು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News