Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ:ಅಕ್ರಮವಾಗಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶಿಸಿ ಕಿರುಕುಳ ಪ್ರಕರಣ ದಾಖಲು..!

Dhrishya News by Dhrishya News
03/09/2024
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 03:ಮಣಿಪಾಲದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್‌ ಅನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವ್ಯಕ್ತಿಯೊರ್ವ ಅಕ್ರಮವಾಗಿ ಪ್ರವೇಶಿಸಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ.

ಮಧ್ಯರಾತ್ರಿ ವೇಳೆ ಈ ಘಟನೆ ನಡೆದಿದ್ದು, ಕಿಟಕಿ ಬಳಿ ಮಲಗಿದ್ದ ವಿದ್ಯಾರ್ಥಿನಿಗೆ ಆತ ಕಿರುಕುಳ ನೀಡಿದ್ದಾನೆ. ಕೂಡಲೇ ವಿದ್ಯಾರ್ಥಿನಿ ಕಿರುಚಾಡಿದ್ದು, ಈ ವೇಳೆ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ ಓರ್ವ ಓಡಾಟ ನಡೆಸುತ್ತಿರುವುದು ಕಂಡುಬಂದಿದೆ. ಹಾಸ್ಟೆಲ್‌ನಲ್ಲಿ 90ಕ್ಕೂ ಅಧಿಕ ಮಂದಿ ವಿದ್ಯಾರ್ಥಿನಿಯರಿದ್ದು, 3ರಿಂದ 4 ಮಂದಿ ಭದ್ರತ ಸಿಬಂದಿಗಳಿದ್ದಾರೆ. ಅವರ ಕಣ್ತಪ್ಪಿಸಿ ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Previous Post

KSRTC ಯಿಂದ ಗಣೇಶ ಚತುರ್ಥಿ ಗೆ 1500 ಹೆಚ್ಚುವರಿ  ಬಸ್‌ ವ್ಯವಸ್ಥೆ..!!

Next Post

ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದು ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಫರ್ಧೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check