Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಪ್ರಚೋದನಕಾರಿ ಫ್ಲೆಕ್ಸ್ ಅಳವಡಿಕೆ ಪ್ರಕರಣ : ಇಬ್ಬರ ಬಂಧನ..!!

Dhrishya News by Dhrishya News
04/09/2024
in ಸುದ್ದಿಗಳು
0
0
SHARES
38
VIEWS
Share on FacebookShare on Twitter

ಕಾರ್ಕಳ :ಸೆಪ್ಟೆಂಬರ್ 04:ಸಾಣೂರಿನ ಮುರತ್ತಂಗಡಿಯ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಪ್ರಚೋದನಕಾರಿ ಫ್ಲೆಕ್ಸ್‌ ಅಳವಡಿಸಿರುವ ಘಟನೆ ಸೆ. 3ರಂದು ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸಹಿತ ಇಬ್ಬರನ್ನು ಬಂಧಿಸಲಾಗಿದೆ.

ಸಾಣೂರು ಗ್ರಾ.ಪಂ. ಪಿಡಿಒ ಮಧು ಎಂ.ಸಿ. ನೀಡಿದ ದೂರಿನಂತೆ ಅವಹೇಳನಕಾರಿಯಾಗಿ ಅನ್ಯ ಧರ್ಮದ ಬಗ್ಗೆ ಸಾಣೂರು ಮುರತ್ತಂಗಡಿಯಲ್ಲಿ ಫ್ಲೆಕ್ಸ್‌ ಹಾಕಿದ ಬಗ್ಗೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಸತೀಶ್‌ ದೇವಾಡಿಗ ಹಾಗೂ ಫ್ಲೆಕ್ಸ್‌ ಮಾಡಿಕೊಟ್ಟಿದ್ದ ಕಾರ್ಕಳ ಮಾರ್ಕೆಟ್‌ ರಸ್ತೆಯಲ್ಲಿರುವ ಗ್ರಾಫಿಕ್ಸ್‌ನ ಮಾಲಕಿ ಪುಷ್ಪಲತಾ ಅವರನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಸತೀಶ್‌ ದೇವಾಡಿಗನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದ್ದು, ಮಹಿಳಾ ಆರೋಪಿ ಪುಷ್ಪಲತಾಗೆ ಷರತ್ತು ಬದ್ಧ ಜಾಮೀನು ನೀಡಿದೆ.

Previous Post

ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ..!!

Next Post

ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ :ಸಹಪಾಠಿ ವೈದ್ಯನ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವೈದ್ಯಕೀಯ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ :ಸಹಪಾಠಿ ವೈದ್ಯನ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026

Recent News

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

ಕುಕ್ಕುಂದೂರಿನಲ್ಲಿ ಗುಡ್ಡೆ ಗುಳಿಗ ದೈವದ ಹರಕೆಯ ನೇಮೋತ್ಸವ..!!

28/03/2026
SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

SSLC ಒಟ್ಟು ಅಂಕ 625ರಿಂದ 525ಕ್ಕೆ ಇಳಿಕೆ: ತೃತೀಯ ಭಾಷೆ ಅಂಕ ಗ್ರೇಡ್ ಮಾತ್ರ..!!

28/03/2026
ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

ಉಡುಪಿ: ರಸ್ತೆ ಬದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ವೃದ್ಧರ ರಕ್ಷಣೆ

28/03/2026
ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

ವಿಶ್ವ ಆರೋಗ್ಯ ದಿನ 2026 ರ ಪ್ರಯುಕ್ತ ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ತಪಾಸಣೆ ಪ್ಯಾಕೇಜ್‌ಗಳು

27/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved