Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾಪು ಶ್ರೀ ಹೊಸ ಮಾರಿ ಗುಡಿ ದೇವಸ್ಥಾನ : ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ, ಸಮಿತಿಯ ಉದ್ಘಾಟನಾ ಸಮಾರಂಭ..!!

Dhrishya News by Dhrishya News
04/09/2024
in ಸುದ್ದಿಗಳು
0
0
SHARES
5
VIEWS
Share on FacebookShare on Twitter

ಕಾಪು :ಸೆಪ್ಟೆಂಬರ್ 04: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ, ಸಮಿತಿಯ ಉದ್ಘಾಟನಾ ಸಮಾರಂಭದ ಧಾರ್ಮಿಕ ಕಾರ್ಯಕ್ರಮವನ್ನು ಗೌರಿಗದ್ದೆ ವಿನಯ ಗುರೂಜಿ  ಉದ್ಘಾಟಿಸಿದರು .

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶ್ಯಾಮಿಲಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಜಿ. ಶಂಕರ್, ಮೂಡಬಿದ್ರಿ ಆಳ್ವಾಸ್ ಫೌಂಡೇಷನ್‌ನ ಅಧ್ಯಕ್ಷ ಎಂ.ಮೋಹನ್ ಆಳ್ವ, ಆಂಧ್ರಪ್ರದೇಶದ ಕಲ್ಯಾಣ ದುರ್ಗಾ ಶಾಸಕ ಅಮಿಲಿನೆನಿ ಸುರೇಂದ್ರ ಬಾಬು, ಶಾಸಕರಾದ ಯಶ್‌ಪಾಲ್‌ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರ್ ಪ್ರತಿಭಾ ಆರ್., ಮಹೇಶ್ ವಿಕ್ರಮ್ ಹೆಗ್ಡೆ, ಎರ್ಮಾಳು ಚಂದ್ರಹಾಸ ಶೆಟ್ಟಿ ಪೂನಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಕಾರ್ಯನಿರ್ವಹಣಾಧಿಕಾರಿ ರವಿ ಕಿರಣ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್ ಪಾಲನ್, ಮನೋಹರ ಶೆಟ್ಟಿ, ಮಾಜಿ ಆಡಳಿತ ಮೊಕ್ತೇಸರ ನಡಿಕೆರೆ ರತ್ನಾಕರ ಶೆಟ್ಟಿ ಇದ್ದರು.

ಕೆ. ವಾಸುದೇವ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದರು. ದಾಮೋದರ ಶರ್ಮಾ ಬಾರ್ಕೂರು ನಿರೂಪಿಸಿದರು. ನವದುರ್ಗಾ ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿ ಯೋಗೀಶ್ ಶೆಟ್ಟಿ ಬಾಲಾಜಿ ವಂದಿಸಿದರು

Previous Post

ಗಂಗೊಳ್ಳಿ : ಅಂಚೆ ಕಚೇರಿ ಕಳ್ಳತನ ಪ್ರಕರಣ:ಓರ್ವ ಆರೋಪಿಯ ಬಂಧನ..!!

Next Post

ಉಡುಪಿ : ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News