Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ  :ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15ರ ವರೆಗೆ ಅವಧಿ ವಿಸ್ತರಣೆ..!!

Dhrishya News by Dhrishya News
05/09/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಬೆಂಗಳೂರು : ಸೆಪ್ಟೆಂಬರ್ 05:ಹಲವು ಯೋಜನೆಗಳಡಿ ಸಾಲ, ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಅವಧಿಯನ್ನು ಸೆಪ್ಟೆಂಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ..

ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ ಸೇರಿ ಹಲವು ಯೋಜನೆಗಳಡಿ ಸಾಲ, ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಕಾಡುಗೊಲ್ಲ ಅಭಿವೃದ್ಧಿ ನಿಗಮ (ನಿ) ಗಳಲ್ಲಿ ವಿವಿಧ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 15, 2024ರ ವರೆಗೆ ವಿಸ್ತರಿಸಲಾಗಿದೆ.

ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ., ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ., ಸ್ವಾವಲಂಬಿ ಸಾರಥಿ ಯೋಜನೆ., ಸ್ವಯಂ ಉದ್ಯೋಗಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)., ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗೆ ವೆಬ್ ಸೈಟ್ https://www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.

ಹೊಲಿಗೆ ಯಂತ್ರ ವಿತರಣೆ ಯೋಜನೆ (ದೇವರಾಜ ಅರಸು ನಿಗಮದ ವ್ಯಾಪ್ತಿಗೆ ಒಳಪಡುವ ಸಮುದಾಯದವರಿಗೆ)., ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು ಯೋಜನೆ (ವಿಶ್ವಕರ್ಮ ಸಮುದಾಯದವರಿಗೆ ಮಾತ್ರ)., ಭೋಜನಾಲಯ ಕೇಂದ್ರ (ವೀರಶೈವ-ಲಿಂಗಾಯತ ಸಮುದಾಯದವರಿಗೆ)., ವಿಭೂತಿ ನಿರ್ಮಾಣ ಘಟಕ (ವೀರಶೈವ-ಲಿಂಗಾಯತ ಸಮುದಾಯದವರಿಗೆ). ಮತ್ತು ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ (ಮರಾಠ ಸಾಮುದಾಯದವರಿಗೆ)ಗಳ ಸಾಲ ಸೌಲಭ್ಯ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾ,ಪಕರ ಕಚೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ನಗರ ಜಿಲ್ಲೆ -560 010 ಅಥವಾ ನಿಗಮದ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ: 080-23156066 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಸಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ : ಜಿಲ್ಲಾ ಮಟ್ಟದ 2024-25ನೇ ಸಾಲಿನ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗಗಳಿಂದ ಜಿಲ್ಲೆಯ 15 ಮಂದಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ..!!

Next Post

6 ತಿಂಗಳಿನಿಂದ 3 ವರ್ಷದ ಮಕ್ಕಳ ಪಾಲನೆಗಾಗಿ ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಕ್ರೆಶ್ ಕೇಂದ್ರಗಳ ಸ್ಥಾಪನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

6 ತಿಂಗಳಿನಿಂದ 3 ವರ್ಷದ ಮಕ್ಕಳ ಪಾಲನೆಗಾಗಿ ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಕ್ರೆಶ್ ಕೇಂದ್ರಗಳ ಸ್ಥಾಪನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
imunify-bot-check