Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ:ಬಂಗಾರದ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ನಂಬಿಸಿ ವಂಚನೆ :ದೂರು ದಾಖಲು..!!

Dhrishya News by Dhrishya News
05/09/2024
in ಸುದ್ದಿಗಳು
0
0
SHARES
217
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 05:  ಮಲ್ಪೆ ಬೈಲಕರೆ ಸಮೀಪದ ಮನೆಯೊಂದರಲ್ಲಿ ಚಿನ್ನದ ಕೈ ಬಳೆಯ ಹೊಳಪನ್ನು ಹೆಚ್ಚಿಸುವುದಾಗಿ ಹೇಳಿ ವೃದ್ಧೆಗೆ ವಂಚಿಸಿದ ಘಟನೆ ನಡೆದಿದೆ.

ಬೈಲಕರೆಯ ಕಲ್ಯಾಣಿ ಜತ್ತನ್‌ ಮನೆಯಲ್ಲಿ ಈ ಘಟನೆ ನಡೆದಿದೆ. ಪುರುಷರು ಮನೆಯಲ್ಲಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಬ್ಯಾಗ್‌ ಹಾಕಿಕೊಂಡು ಬಂದಿದ್ದ ಯುವಕ ತಾನು ಪ್ರತಿಷ್ಠಿತ ಗೋಲ್ಡ್‌ ಸಂಸ್ಥೆಯಿಂದ ಬಂದಿದ್ದು, ಬೆಳ್ಳಿ-ಬಂಗಾರ ಸಹಿತ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿ ಹೊಳಪು ನೀಡುವ ಪೌಡರ್‌ ಮಾರಾಟ ಮಾಡುವುದಾಗಿ ಕಲ್ಯಾಣಿ ಅವರಲ್ಲಿ ಹೇಳಿ ನಂಬಿಸಿದ್ದ. ಪಾಲಿಶ್‌ ಮಾಡುವ ಮಾದರಿ ತೋರಿಸುವುದಾಗಿ ಮೊದಲಿಗೆ ತುಳಸಿಕಟ್ಟೆಯಲ್ಲಿದ್ದ ದೀಪದ ಸ್ಟಾಂಡಿಗೆ ಪುಡಿಯೊಂದನ್ನು ತಿಕ್ಕಿ ಅದನ್ನು ಶುಭ್ರ ಮಾಡಿ ತೋರಿಸಿದ್ದಾನೆ.

ಬಳಿಕ ಆತ ಮಹಿಳೆಯ ಕೈಯಲ್ಲಿದ್ದ 3 ಪವನಿನ 2 ಚಿನ್ನದ ಬಳೆಗಳನ್ನು ನೋಡಿ ಹೊಳಪು ಮಾಡಿಕೊಡುವ ಬಗ್ಗೆ ನಯವಾದ ಮಾತುಗಳಿಂದ ನಂಬಿಸಿದ್ದಾನೆ. ಆತ ದ್ರಾವಣವಿದ್ದ ಪಾತ್ರೆಯೊಂದರಲ್ಲಿ ಚಿನ್ನವನ್ನು ಹಾಕಿ ಬೆಂಕಿಯಲ್ಲಿ ಕಾಯಿಸಿದ್ದಾನೆ. ಜತೆಗೆ ಮಹಿಳೆಯ ಕತ್ತಿನಲ್ಲಿದ್ದ ಸರವನ್ನು ಹೊಳಪು ಮಾಡಿಕೊಡುವುದಾಗಿ ಹೇಳಿದ. ಆದರೆ ಮಹಿಳೆ ಅದಕ್ಕೆ ಒಪ್ಪಲಿಲ್ಲ. ಬಳೆಯನ್ನು ಅನಂತರ ಪೇಪರ್‌ನಲ್ಲಿ ಕಟ್ಟಿ, 15 ನಿಮಿಷ ಬಿಟ್ಟು ತೆಗೆಯಲು ಹೇಳಿ ಮಹಿಳೆಯ ಕೈಗಿತ್ತ. ಇದಕ್ಕೆ ಶುಲ್ಕ ಇಲ್ಲ. ಇದು ನಮ್ಮ ಗೋಲ್ಡ್‌ ಸಂಸ್ಥೆಯ ಉಚಿತ ಕೊಡುಗೆ ಎಂದು ಹೇಳಿ ಆತ ಅಲ್ಲಿಂದ ಕಾಲ್ಕಿತ್ತಿದ್ದ. ಅನಂತರ ಕಲ್ಯಾಣಿ ಜತ್ತನ್‌ ಅವರು ಚಿನ್ನದ ಬಳೆಯನ್ನು ಬಿಡಿಸಿ ತೆಗೆದಾಗ ಕೆಲವು ಕಡೆ ಕರಗಿದ ಹಾಗೆ ಇತ್ತು. ತತ್‌ಕ್ಷಣ ಅವರು ತನ್ನ ಮಗ ಅರುಣ್‌ ಜತ್ತನ್‌ ಅವರಿಗೆ ಈ ಬಗ್ಗೆ ಮಾಹಿತಿ ನೀಡಿದರು. ವಂಚಕ ಚಿನ್ನದಂಶವನ್ನು ದ್ರವ ಮಾದರಿಯಲ್ಲಿ ಸಂಗ್ರಹಿಸಿ ಪಡೆದು ಪರಾರಿಯಾಗಿದ್ದ. ಮನೆಮಂದಿ ಪರಿಸರದವರೊಂದಿಗೆ ಸೇರಿ ಹುಡುಕಾಟ ನಡೆಸಿದರೂ ವಂಚಕನ ಸುಳಿವು ಸಿಕ್ಕಿಲ್ಲ

Previous Post

ಡೆಂಘಿ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಿದ ರಾಜ್ಯ ಸರಕಾರ:ಸ್ವಚ್ಛತೆ ಕಾಪಾಡದೇ ಇದ್ದರೇ ದಂಡ ವಿಧಿಸುವುದಾಗಿ ಎಚ್ಚರಿಕೆ..!

Next Post

ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಚಲಿಸುತ್ತಿರುವಾಗಲೇ ಹೊತ್ತಿ ಉರಿದ BMW ಕಾರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಚಲಿಸುತ್ತಿರುವಾಗಲೇ ಹೊತ್ತಿ ಉರಿದ BMW ಕಾರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News