Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಮಣಿಪಾಲ-ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿದೀಪಗಳ ಉದ್ಘಾಟನೆ..!!

Dhrishya News by Dhrishya News
06/09/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 06:ಉಡುಪಿ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಣಿಪಾಲ-ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿದೀಪಗಳನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಜನರ ಬಹುದಿನಗಳ ಬೇಡಿಕೆಯಾಗಿದ್ದು, ಇದೀಗ ಈಡೇರಿದ್ದು, ಗೌರಿ ಗಣೇಶ ಹಬ್ಬದಂದು ಬೀದಿದೀಪ ಉದ್ಘಾಟನೆ ಮಾಡಿರುವುದು ಮಹತ್ವ ಪಡೆದುಕೊಂಡಿದೆ. ಉಡುಪಿ ಕರಾವಳಿ ಬೈಪಾಸ್‌ನಿಂದ ಪರ್ಕಳ ಗಡಿಯವರೆಗೆ ಬೀದಿದೀಪಗಳನ್ನು ಅಳವಡಿಸುವುದರಿಂದ ಸಾರ್ವಜನಿಕರಿಗೆ ಸುರಕ್ಷಿತ ಮತ್ತು ಸುಗಮ ಪ್ರಯಾಣಕ್ಕೆ ಅನುಕೂಲವಾಗಲಿದೆ ಎಂದರು 

ಅಂದಾಜು 117 ಬೀದಿದೀಪಗಳನ್ನು ಅಳವಡಿಸಲಾಗಿದ್ದು, ಸುಮಾರು ರೂ. 1 ಕೋಟಿ, ಎಂಐಟಿ ಮಣಿಪಾಲ ಸಮೀಪದಿಂದ ಪರ್ಕಳ ಪುರಸಭೆ ಗಡಿವರೆಗೆ ಸ್ಥಾಪಿಸಲಾಗಿದೆ. ಉಡುಪಿ ನಗರ ಪಾಲಿಕೆಯು ಭಾರದ್ವಾಜ್ ಎಂಟರ್‌ಪ್ರೈಸಸ್‌ನ ಸಹಯೋಗದಲ್ಲಿ ಸ್ಥಾಪನೆಯ ಮೇಲ್ವಿಚಾರಣೆ ನಡೆಸಿತು.

ಕಾರ್ಯಕ್ರಮದಲ್ಲಿ ಉಡುಪಿ ನಗರ ಪುರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಪಾಲಿಕೆ ಸದಸ್ಯರಾದ ಸುಮಿತ್ರಾ ನಾಯಕ್, ಅಶ್ವಿನಿ ಅರುಣ್, ವಿಜಯಲಕ್ಷ್ಮಿ, ಮಂಜುನಾಥ ಮಣಿಪಾಲ, ಬಾಲಕೃಷ್ಣ ಶೆಟ್ಟಿ, ಟಿ.ಜಿ. ಹೆಗ್ಡೆ, ಹರೀಶ್ ಶೆಟ್ಟಿ, ಗಿರಿಧರ್ ಆಚಾರ್ಯ, ಗಿರೀಶ್ ಅಂಚನ್, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಹಾಗೂ ಸ್ಥಳೀಯ ಮುಖಂಡರಾದ ದಿಲೀಪ ಹೆಗ್ಡೆ, ಹೇಮಂತ್ ಕುಮಾರ್ ಯು., ದೇವು ಪೂಜಾರಿ, ಅಕ್ಷಿತ್ ಶೆಟ್ಟಿ ಹೆರ್ಗ ಉಪಸ್ಥಿತರಿದ್ದರು.

Previous Post

ಉಡುಪಿ: ಡಾ| ಶ್ರುತಿ ಬಲ್ಲಾಳ್‌ ಅವರಿಗೆ “ಮಿಸೆಸ್‌ ಇಂಡಿಯಾ ಅರ್ಥ್ ಇಂಟರ್‌ನ್ಯಾಶನಲ್‌ ‘ ಅವಾರ್ಡ್..!!

Next Post

ಕುಂದಾಪುರ:ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ:ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check