Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ:ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ..!!

Dhrishya News by Dhrishya News
06/09/2024
in ಸುದ್ದಿಗಳು
0
0
SHARES
561
VIEWS
Share on FacebookShare on Twitter

ಕುಂದಾಪುರ: ಸೆಪ್ಟೆಂಬರ್ 06 :ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನಲ್ಲಿ ನಡೆದಿದೆ .

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು   ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ.

ಶಿವಮೊಗ್ಗ ಮೊಲದ ಪ್ರಶಾಂತ್ ವಿವಾಹಿತನಾಗಿದ್ದು ಒಂದು ಪುಟ್ಟ ಮಗುವಿದೆ. ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿ ಯಾಗಿ ಕೆಲಸ ಮಾಡುತ್ತಿದ್ದ. ಬಳಿಕ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಂದು ತಿಳಿದುಬಂದಿದೆ.

ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. 

ಆದರೆ ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದು, ಮಲಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಆತ ಯಾವುದೋ ವಿಷ ಪದಾರ್ಥ ಸೇವಿಸಿರಬಹುದು ಎಂದು ಅಂದಾಜಿಸಲಾಗಿದೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Previous Post

ಉಡುಪಿ :ಮಣಿಪಾಲ-ಪರ್ಕಳ ಮುಖ್ಯರಸ್ತೆಯಲ್ಲಿ ನೂತನವಾಗಿ ಅಳವಡಿಸಲಾಗಿರುವ ಬೀದಿದೀಪಗಳ ಉದ್ಘಾಟನೆ..!!

Next Post

ಗಣೇಶ ಚತುರ್ಥಿ ಪ್ರಯುಕ್ತ ಮದ್ಯ ಮಾರಾಟ ನಿಷೇದ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗಣೇಶ ಚತುರ್ಥಿ ಪ್ರಯುಕ್ತ ಮದ್ಯ ಮಾರಾಟ ನಿಷೇದ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check