Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗಣೇಶ ಚತುರ್ಥಿ ಪ್ರಯುಕ್ತ ಮದ್ಯ ಮಾರಾಟ ನಿಷೇದ..!!

Dhrishya News by Dhrishya News
06/09/2024
in ಸುದ್ದಿಗಳು
0
0
SHARES
63
VIEWS
Share on FacebookShare on Twitter

ಬೆಂಗಳೂರು : ಸೆಪ್ಟೆಂಬರ್ 06:ಗೌರಿ ಗಣೇಶ ಚತುರ್ಥಿ ಪ್ರಯುಕ್ತ  ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನಗಳಂದು ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮಾಡದಂತೆ, ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತ ಅಧಿಕಾರ ಚಲಾಯಿಸಿ, ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಗಣಪತಿ ವಿಸರ್ಜನೆಯ ಮೂರನೇ ದಿನವಾದ ಸೆ.09 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.10 ರ ಬೆಳಿಗ್ಗೆ 06 ಗಂಟೆಯವರೆಗೆ ಮತ್ತು ಐದನೇ ದಿನವಾದ ಸೆ.11 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.12 ರ ಬೆಳಿಗ್ಗೆ 06 ಗಂಟೆಯವರೆಗೆ ನಿಷೇಧಿಸಲಾಗಿದೆ.

ಗಣಪತಿ ವಿಸರ್ಜನೆಯ 11ನೇ ದಿನವಾದ ಸೆ.17 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.18 ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯುವಂತಿಲ್ಲ.

ಈ ಆದೇಶವು ಡಿಸ್ಟಲರೀಸ್ ರಾಜ್ಯ ವಿವಿಧ ಕೆಎಸ್‌ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

Previous Post

ಕುಂದಾಪುರ:ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ..!!

Next Post

ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯಲ್ಲಿ ಪ್ರಶಿಕ್ಷಣ ವರ್ಗ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯಲ್ಲಿ ಪ್ರಶಿಕ್ಷಣ ವರ್ಗ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check