Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಉಡುಪಿ ಜಿಲ್ಲೆಯಲ್ಲಿ ಪ್ರಶಿಕ್ಷಣ ವರ್ಗ..!!

Dhrishya News by Dhrishya News
06/09/2024
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 06:ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಉಡುಪಿ ಜಿಲ್ಲೆ ಇದರ ಪ್ರಶಿಕ್ಷಣ ವರ್ಗವು ಉಡುಪಿಯ ಹಿರಿಯ ವಕೀಲರಾದ ಬಿ ನಾಗರಾಜ್ ರವರ “ಕೃಷ್ಣಾನುಗೃಹ” ಮನೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರಾದಂತಹ ಸಂತೋಷ್ ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಕಾರ್ಯಕ್ರಮವನ್ನು ಸ್ವಾಗತಿಸಿದರು. ಉಡುಪಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದಂತ ಬಿ ನಾಗರಾಜ್ ಅವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು,

ಮುಖ್ಯ ಅತಿಥಿಗಳಾಗಿ ದಕ್ಷಿಣ ಪ್ರಾಂತ್ಯದ ಕಾರ್ಯಧ್ಯಕ್ಷರಾದಂತ ನ್ಯಾಯವಾದಿ ಶ್ರೀಯುತ ಗುರುಪ್ರಸಾದ್ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷರಾದ ಪ್ರಮೋದ್ ಹಂದೆ, ನ್ಯಾಯವಾದಿ ಅಮೃತ ಕಲಾ ಉಪಸ್ಥಿತರಿದ್ದರು ,ಅಭ್ಯಾಸ ವರ್ಗವು ಮೂರು ಅವಧಿಯಲ್ಲಿ ನಡೆಯಿತು, ಅಭ್ಯಾಸವರ್ಗದ ವಿಷಯಗಳಾದ ಭಾರತೀಯ ನ್ಯಾಯ ಸoಹಿತೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕುರಿತು ಉಚ್ಚ ನ್ಯಾಯಾಲಯದ ಖ್ಯಾತ ವಕೀಲರಾಗಿರುವ ಶ್ರೀ ಅಮರ್ ಕೊರೆಯ, ಕಮರ್ಷಿಯಲ್ ಕೋರ್ಟ್ ಆಕ್ಟ್ ಕುರಿತು ಉಚ್ಚ ನ್ಯಾಯಾಲಯದ ಹಿರಿಯ ವಕೀಲರಾದ ಶ್ರೀ ಎಂ ಎನ್ ಕುಮಾರ್ ಮತ್ತು ಸಂಘಟನಾತ್ಮಕ ವಿಷಯದ ಬಗ್ಗೆ ಮಂಗಳೂರು ವಕೀಲರಾದ ಜಗದೀಶ್ ಕೆಆರ್ ಇವರುಗಳು ಮಾಹಿತಿಯನ್ನು ನೀಡಿದರು, ಸಮಾರೋಪ ಸಮಾರಂಭದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯವಾದಿ ಅಧಿವ್ಯಕ್ತ ಪರಿಷತ್ತಿನ ದಕ್ಷಿಣ ಪ್ರಾಂತದ ಉಪಾಧ್ಯಕ್ಷರಾದ ಶ್ರೀ ರೋಹಿತ್ ಗೌಡ ಮತ್ತು ಮಂಗಳೂರು ವಿಭಾಗದ ಸಂಚಾಲಕರಾದಂತಹ ಶ್ರೀ ಚೇತನ್ ನಾಯಕ್ ಎಸ್ ಉಪಸ್ಥಿತರಿದ್ದರು,

ಉಡುಪಿ ಜಿಲ್ಲಾ ಅಧಿವಕ್ತಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾದಂತಹ ಆರೂರು ಸುಕೇಶ್ ಶೆಟ್ಟಿ ಅವರು ಧನ್ಯವಾದವನ್ನು ಮಾಡಿದರು, ನ್ಯಾಯವಾದಿ ಸಂತೋಷ್ ಕುಮಾರ್ ಮೂಡುಬೆಳ್ಳೆರವರು ಕಾರ್ಯಕ್ರಮದ ನಿರ್ವಹಣೆ ಮಾಡಿದರು.

Previous Post

ಗಣೇಶ ಚತುರ್ಥಿ ಪ್ರಯುಕ್ತ ಮದ್ಯ ಮಾರಾಟ ನಿಷೇದ..!!

Next Post

ಎತ್ತಿನಹೊಳೆ ಯೋಜನೆ: ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎತ್ತಿನಹೊಳೆ ಯೋಜನೆ: ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check