Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ವಿದ್ಯುತ್ ಚಾಲಿತ ವಾಹನ ಹಸ್ತಾಂತರ..!!

Dhrishya News by Dhrishya News
08/09/2024
in ಸುದ್ದಿಗಳು
0
0
SHARES
38
VIEWS
Share on FacebookShare on Twitter

ಪಡುಬಿದ್ರಿ:ಸೆಪ್ಟೆಂಬರ್ 08: ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನಕ್ಕೆ ₹5.30 ಲಕ್ಷ ವೆಚ್ಚದಲ್ಲಿ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ನಿಧಿಯಿಂದ ಗುರುವಾರ ಸಂಜೆ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.

 ಜಿ. ಶಂಕರ್ ಅವರಿಗೆ ಕರ್ನಾಟಕ ಬ್ಯಾಂಕಿನ ಉಡುಪಿ ರೀಜನಲ್ ಹೆಡ್ ವಾದಿರಾಜ ಭಟ್ ಅವರು ವಾಹನದ ಕೀಲಿಕೈಯನ್ನು ಹಸ್ತಾಂತರಿಸಿದರು.

ದೇವಳದ ಅರ್ಚಕ ವೇದಮೂರ್ತಿ ವಿಷ್ಣುಮೂರ್ತಿ ಭಟ್ ಪೂಜಾ ವಿಧಿವಿಧಾನ ನೆರವೇರಿಸಿದರು.

ಜಿ.ಶಂಕರ್ ಮಾತನಾಡಿ, ‘ಉಚ್ಚಿಲ ದಸರಾ ಸಂದರ್ಭ 60 ವರ್ಷ ವಯಸ್ಸು ಮೇಲ್ಪಟ್ಟವರಿಗೆ, ಅಂಗವಿಕಲರಿಗೆ ಈ ವಾಹನವು ಸಹಕಾರಿಯಾಗಲಿದೆ. ಕರ್ನಟಕ ಬ್ಯಾಂಕ್‌ನ ಸಂಬಂಧವು ಮಹಾಲಕ್ಷ್ಮಿ ದೇವಸ್ಥಾನದೊಂದಿಗೆ ಉತ್ತಮವಾಗಿದ್ದು, ಇಂತಹಾ ಕಾರ್ಯಗಳಿಂದ ಸಂಬಂಧ ಇನ್ನಷ್ಟು ಹೆಚ್ಚಾಗಲಿ’ ಎಂದರು.

ಕರ್ನಾಟಕ ಬ್ಯಾಂಕ್‌ನ ವಾದಿರಾಜ ಭಟ್ ಮಾತನಾಡಿ, ‘ನಮ್ಮ ಬ್ಯಾಂಕ್‌ನ ಸಿಎಸ್‌ಆರ್ ಯೋಜನೆಯಡಿ ವಿದ್ಯುತ್ ಚಾಲಿತ ವಾಹನವನ್ನು ಹಸ್ತಾಂತರಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಹಕಾರ ನೀಡಲಿದ್ದೇವೆ’ ಎಂದರು.

ದೇವಳದ ಸಮಿತಿಯ ಪ್ರಮುಖರಾದ ಗುಂಡು ಬಿ ಅಮೀನ್, ವಿನಯ್ ಕರ್ಕೇರ, ಗಿರಿಧರ ಸುವರ್ಣ, ಮೋಹನ್ ಬೇಂಗ್ರೆ, ಶರಣ್ ಮಟ್ಟು, ಸುಧಾಕರ ಕುಂದರ್, ಸುಭಾಶ್ಚಂದ್ರ ಕಾಂಚನ್, ನಾರಾಯಣ ಕರ್ಕೇರ, ಸುಜಿತ್ ಸಾಲ್ಯಾನ್ ಮೂಲ್ಕಿ, ಪುಂಡಲೀಕ ಹೊಸಬೆಟ್ಟು, ರವೀಂದ್ರ ಶ್ರೀಯಾನ್, ನಾರಾಯಣ ಕುಂದರ್ ಕಲ್ಮಾಡಿ, ಮೋಹನ್ ಬಂಗೇರ ಕಾಪು, ವಿಠಲ ಕರ್ಕೇರಾ, ಸುಧಾಕರ ಸುವರ್ಣ ಉಚ್ಚಿಲ, ಸುಗುಣಾ ಕರ್ಕೇರ, ಕರ್ನಾಟಕ ಬ್ಯಾಂಕಿನ ಮಹಾಪ್ರಬಂಧಕ ಮನೋಜ್ ಕೋಟ್ಯಾನ್, ಅಂಬಾಗಿಲು ಶಾಖಾ ಪ್ರಬಂಧಕ ಶಶಿಕಾಂತ್ ಬಂಗೇರ, ದೇವಳದ ವ್ಯವಸ್ಥಾಪಕ ಸತೀಷ್ ಅಮೀನ್ ಪಡುಕೆರೆ ಇದ್ದರು

Previous Post

ನ್ಯಾಷನಲ್ ಹೈವೇ ಯ್ಲಲಿ ಆಯಿಲ್ ಸೋರಿಕೆ ; ಕುಂದಾಪುರ ಟ್ರಾಫಿಕ್  ಪೊಲೀಸರಿಂದ ಆಯಿಲ್ ತುಂಬಿದ್ದ ಟ್ಯಾಂಕರ್ ವಶ..!!

Next Post

ಉಡುಪಿ :ಹೆಚ್ಚಳ ಮಾಡಿದ್ದ ಕುಡಿಯುವ ನೀರಿನ ದರ ಇಳಿಕೆಗೆ ನಗರಸಭೆ ನಿರ್ಣಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಹೆಚ್ಚಳ ಮಾಡಿದ್ದ ಕುಡಿಯುವ ನೀರಿನ ದರ ಇಳಿಕೆಗೆ ನಗರಸಭೆ ನಿರ್ಣಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿಯ ಪತ್ತೆಗೆ ಮನವಿ

06/10/2026
ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

ಉಚ್ಚಿಲ ದಸರಾ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನ

06/10/2026
ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

ಮಾಹೆ–ಗೂಗಲ್‌ ಇಂಡಿಯಾ ಸಹಭಾಗಿತ್ವ: ಎಐ ಅನ್ವಯ ವಿಸ್ತರಣೆಗೆ ಮಹತ್ವದ ಹೆಜ್ಜೆ

06/10/2026
ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

ಅ.7 : ಬೆಳಿಗ್ಗೆ ಗಂಟೆ 9.00ಕ್ಕೆ ಉಡುಪಿ ಪುರ ಭವನದಲ್ಲಿ “ವಿಕಸಿತ ಭಾರತ ಸಂಕಲ್ಪ ಸಭೆ” ಮತ್ತು “ಸೇವಾ ಜ್ಯೋತಿ ಯಾತ್ರೆ”.

06/10/2026

Recent News

imunify-bot-check