Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ನಾಪತ್ತೆಯಾಗಿದ್ದ ಬ್ರಹ್ಮಾವರದ ಬಾಲಕ  ಪಾಲ್ಘಾಟ್ ನಲ್ಲಿ ಪತ್ತೆ…!!

Dhrishya News by Dhrishya News
09/09/2024
in ಸುದ್ದಿಗಳು
0
0
SHARES
85
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 09:ಕಡಿಯಾಳಿಯ ಕೋಚಿಂಗ್ ಸೆಂಟರ್‌ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ (13) ಸೋಮವಾರ (ಸೆ.09) ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ

Previous Post

ಮಣಿಪಾಲ :  ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಗೆ ಅವಮಾನ : ಬಿಜೆಪಿ ಮುಖಂಡರ ವಿರುದ್ಧ ಪ್ರಕರಣ ದಾಖಲು..!!

Next Post

ಕಿನ್ನಿಗೋಳಿ :ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಮಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಿನ್ನಿಗೋಳಿ :ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ರಕ್ಷಿಸಿದ ಮಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

26/03/2026
ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

26/03/2026
ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

26/03/2026
🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

26/03/2026

Recent News

ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

26/03/2026
ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

26/03/2026
ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯ ರಕ್ಷಣೆ: ಸಮಾಜಸೇವಕರಿಂದ ಆಸ್ಪತ್ರೆಗೆ ದಾಖಲಾತಿ…!

26/03/2026
🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

🔴 ಮಹಾವೀರ ಜಯಂತಿ ರಜೆ ದಿನಾಂಕ ಬದಲಾವಣೆ! ಮಾರ್ಚ್ 31 ಬದಲು 30ರಂದು ರಜೆ ಸಾಧ್ಯತೆ

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved