Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕನ್ನಡ ನಾಡು- ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಜಯಕರ ಶೆಟ್ಟಿ ಇಂದ್ರಾಳಿ ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024″..!!

Dhrishya News by Dhrishya News
09/09/2024
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 09:ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ನೀಡುವ “ಸಂಗೊಳ್ಳಿ ರಾಯಣ್ಣ ಪುರಸ್ಕಾರ 2024” ನ್ನು ಈ ವರ್ಷ ಕನ್ನಡ ನಾಡು- ನುಡಿ – ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ಜಯಕರ ಶೆಟ್ಟಿ ಇಂದ್ರಾಳಿ ಇವರಿಗೆ ನೀಡಲಾಗುತ್ತಿದೆ.

ಪುರಸ್ಕಾರವು ಪ್ರಶಸ್ತಿ ಪತ್ರ, ಬೆಳ್ಳಿ ಪದಕ, ಫಲಕದೊಂದಿಗೆ ಇದೇ ಬರುವ ಸೆಪ್ಟೆಂಬರ್ 15ರ ಭಾನುವಾರದಂದು ಪ್ರದಾನ ಮಾಡಲಾಗುವುದು ಎಂದು ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುತ್ತಾರೆ.

ಪತ್ರಿಕಾಗೋಷ್ಠಿಯಲ್ಲಿ ಕಸಾಪ ಉಡುಪಿ ತಾಲ್ಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ, ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಉಪಾಧ್ಯಕ್ಷ ಲಕ್ಷ್ಮಣ್ ಕೋಲ್ಕಾರ್ ಮತ್ತು ಮಹೇಶ್ ಗುಂಡಿಬೈಲು ಉಪಸ್ಥಿತರಿದ್ದರು.

Previous Post

ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ ನಿಂದ ವಿಶ್ವ ಫಿಸಿಯೋಥೆರಪಿ ದಿನದ ಆಚರಣೆ ಮತ್ತು ಡಾ.ಯು.ಟಿ. ಇಫ್ತಿಕರ್ ಫರೀದ್ ಅವರಿಗೆ ಅಭಿನಂದನೆ..!!

Next Post

ಉಡುಪಿ : ಸೆಪ್ಟಂಬರ್ 12 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸೆಪ್ಟಂಬರ್ 12 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

ಬಿಜೆಪಿ ಶಾಸಕರ ಸುಳ್ಳು ಆರೋಪಗಳಿಗೆ ಉತ್ತರವಾಗಿ ಕಾರ್ಕಳ ಕಾಂಗ್ರೆಸಿನಿಂದ ಸತ್ಯಮೇವ ಜಯತೆ ಕಾರ್ಯಕ್ರಮದ ಪೂರ್ವಭಾವಿ ಸಭೆ

06/10/2026
ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

ಅಕ್ಷರ ಕಾಯಕಕ್ಕೆ ಸಂದ ಅರ್ಹ ಗೌರವ: ಶಿಕ್ಷಕಿ ತಾರಾಮತಿ ದೇವಾಡಿಗ ಅವರ ಸಾಧನೆ ನಾಡಿಗೆ ಆದರ್ಶ

06/10/2026
ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

ಮಾಹೆಯಲ್ಲಿ ವಿಶ್ವ ಹಾಸ್ಪಿಸ್‌ ಮತ್ತು ಉಪಶಾಮಕ ಆರೈಕೆ ದಿನ ಆಚರಣೆ

06/10/2026
ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

ಕೇಂದ್ರ ಸರ್ಕಾರ ಗ್ಯಾನೇಶ್ ನನ್ನು ರಕ್ಷಣೆ ಮಾಡಿ ಕಾರ್ಯಾಂಗವನ್ನೇ ದುರ್ಬಲ ಗೊಳಿಸುತ್ತಿದೆ: ಸುರೇಶ್ ಕಲ್ಲಾಗರ

06/10/2026

Recent News

imunify-bot-check