Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಜಿಲ್ಲೆಯ ನಿಮ್ಮ ಮೆಚ್ಚಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟ್ ಮಾಡಿ ..!!

Dhrishya News by Dhrishya News
10/09/2024
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಉಡುಪಿ,ಸೆಪ್ಟೆಂಬರ್ 10 : ಪ್ರವಾಸೋದ್ಯಮವನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಹಾಗೂ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ನೈಸರ್ಗಿಕ ಹಾಗೂ ವನ್ಯಜೀವಿ ಮತ್ತು ಸಾಹಸ ಚಟುವಟಿಕೆಗಳು ಹಾಗೂ ಇತರೆ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದೃಷ್ಟಿಕೋನದಲ್ಲಿ ಪ್ರಮುಖ ಪ್ರವಾಸಿ ತಾಣಗಳನ್ನು ಗುರುತಿಸಿ, ವಿಶ್ವ ದರ್ಜೆಯಲ್ಲಿ ಅಭಿವೃದ್ಧಿ ಪಡಿಸಲು ಕೇಂದ್ರ ಪ್ರವಾಸೋ ದ್ಯಮ ಸಚಿವಾಲಯದಿಂದ ‘ದೇಕೋ ಅಪ್ಪಾ ದೇಶ್, ಪೀಪಲ್ಸ್ ಚಾಯ್ಸ್-2024’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

ಈ ಕಾರ್ಯಕ್ರಮದ ಭಾಗವಾಗಿ ನಾಗರಿಕರು ಹಾಗೂ ಪ್ರವಾಸಿಗರ ಆದ್ಯತೆಯ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲು ‘ಮೈ ಗವರ್ನ್’ ವೇದಿಕೆಯಡಿ ಸೆಪ್ಟೆಂಬರ್ 15ರವರೆಗೆ ವೋಟ್ ಮಾಡುವ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಜ್ಯದಲ್ಲಿರುವ ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸಿ ತಾಣಗಳನ್ನಾಗಿ ಆಯ್ಕೆ ಮಾಡಲು ತಾವು ಈಗಾಗಲೇ ಭೇಟಿ ನೀಡಿರುವ ಕನಿಷ್ಠ ಒಂದು ಆಕರ್ಷಣೆಯನ್ನು ಆಯ್ಕೆ ಮಾಡುವುದು ಕಡ್ಡಾಯವಾಗಿದೆ. ಅಲ್ಲದೇ ತಾವು ಭವಿಷ್ಯದಲ್ಲಿ ಭೇಟಿ ನೀಡಲು ಬಯಸುವ ಕನಿಷ್ಠ ಒಂದು ಆಕರ್ಷಣೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ಈ ವೇಳೆ ಲಿಂಕ್‌ನಲ್ಲಿ ತಮ್ಮ ಮೊಬೈಲ್ ನಂಬ‌ರ್, ಹೆಸರು, ವಯಸ್ಸು, ರಾಜ್ಯ ಸೇರಿದಂತೆ ಪ್ರಾಥಮಿಕ ಮಾಹಿತಿಗಳನ್ನು ಪೂರ್ತಿ ಮಾಡಿ ಓಟಿಪಿ ಮೂಲಕ ಲಾಗಿನ್ ಆಗಿ ದೇಶದ ಯಾವುದೇ ಪ್ರವಾಸಿ ಸ್ಥಳದ ಕುರಿತು ವೋಟ್ ಮಾಡಬಹುದು. ದೇಶದ ಹಲವು ಪ್ರವಾಸಿ ತಾಣಗಳಲ್ಲಿ ಉಡುಪಿ ಜಿಲ್ಲೆಯ 15 ಪ್ರವಾಸಿ ತಾಣಗಳನ್ನು ಸಹ ಸೇರಿಸಲಾಗಿದೆ.

ಗುರುತಿಸಲಾದ ವಿಜೇತ ಆಕರ್ಷಣೀಯ ತಾಣಗಳನ್ನು ಭಾರತ ಸರಕಾರದ ಪ್ರವಾಸೋದ್ಯಮ ಸಚಿವಾಲಯದ ಅಡಿಯಲ್ಲಿ ಅಭಿವೃದ್ಧಿ ಪಡಿಸಲು ಅನುವು ಮಾಡಿಕೊಡುವುದರೊಂದಿಗೆ ಇದು ಭಾರತದ ‘ವಿಕಷಿತ್ ಭಾರತ್-2047’ ಕಡೆಗೆ ಪ್ರಯಾಣಕ್ಕೆ ಕೊಡುಗೆ ನೀಡುತ್ತದೆ.

ವೋಟಿಂಗ್‌ನಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಕೇಂದ್ರ ಸರಕಾರದಿಂದ ಅವರ ಹೆಸರಿನಲ್ಲಿ ಇ-ಪ್ರಮಾಣ ಪತ್ರ ದೊರೆಯಲಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ :ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜಿಗೆ ಎ ಗ್ರೇಡ್ ಮಾನ್ಯತೆ..!!

Next Post

ಉದ್ಯಾವರ :ಅಕ್ರಮ ಮದ್ಯ ಮಾರಾಟ ಪ್ರಕರಣ ; ಆರೋಪಿ ಸಹಿತ ಸೊತ್ತು ವಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ :ಅಕ್ರಮ ಮದ್ಯ ಮಾರಾಟ ಪ್ರಕರಣ ; ಆರೋಪಿ ಸಹಿತ ಸೊತ್ತು ವಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News