Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯಾವರ :ಅಕ್ರಮ ಮದ್ಯ ಮಾರಾಟ ಪ್ರಕರಣ ; ಆರೋಪಿ ಸಹಿತ ಸೊತ್ತು ವಶ..!!

Dhrishya News by Dhrishya News
10/09/2024
in ಸುದ್ದಿಗಳು
0
0
SHARES
43
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 10:ಗಣೇಶ ಚತುರ್ಥಿ ಪ್ರಯುಕ್ತ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧವಿದ್ದರೂ, ಉದ್ಯಾವರ ಬಬ್ಬರ್ಯ ಗುಡ್ಡೆ ಕ್ರಾಸ್‌ ರಸ್ತೆ ಪಕ್ಕದ ಬಸ್‌ ತಂಗುದಾಣದ ಬಳಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಎಸ್‌. ಮಾನೆ ನೇತೃತ್ವದ ಪೊಲೀಸರ ತಂಡವು ಸೆ.7ರಂದು ವಶಕ್ಕೆ ಪಡೆದುಕೊಂಡಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೇ ಆಟೋ ರಿಕ್ಷಾದಲ್ಲಿ ಅಕ್ರಮವಾಗಿ ಮದ್ಯದ ಸ್ಯಾಚೆಟ್‌ಗಳನ್ನು ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು. ಚಾಲಕ ದಿಲೀಪ್‌ ಕುಮಾರ್‌ ಸಂಪಿಗೆ ನಗರ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ರಟ್ಟಿನ ಬಾಕ್ಸ್‌ನಲ್ಲಿ ಓರಿಜಿನಲ್‌ ಚೋಯ್ಸ ಎಂಬ ಹೆಸರಿನ ಒಟ್ಟು 48 ಟೆಟ್ರಾ ಸ್ಯಾಚೆಟ್‌ಗಳನ್ನು ತಂದಿದ್ದ ಆರೋಪಿ 18 ಟೆಟ್ರಾ ಸ್ಯಾಚೆಟ್‌ಗಳನ್ನು ಗ್ರಾಹಕರಿಗೆ ಮಾರಾಟ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಅದರ ಮೌಲ್ಯ 4,430 ರೂ., ಮೊಬೈಲ್‌ ಫೋನ್‌, ರಿಕ್ಷಾ ಸೇರಿದಂತೆ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿ :ಜಿಲ್ಲೆಯ ನಿಮ್ಮ ಮೆಚ್ಚಿನ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವೋಟ್ ಮಾಡಿ ..!!

Next Post

ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

26/03/2026
ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

26/03/2026
ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

26/03/2026

Recent News

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

ಬಿಟ್‌ಕಾಯಿನ್ ಹೂಡಿಕೆ ನೆಪದಲ್ಲಿ ₹17 ಲಕ್ಷ ವಂಚನೆ: ಕುಂದಾಪುರದಲ್ಲಿ ಪ್ರಕರಣ ದಾಖಲು…!

26/03/2026
ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

ಎನ್‌ಬಿಟಿಸಿ ಮತ್ತು ಕೆಎಂಸಿ ಮಣಿಪಾಲದಿಂದ ರಕ್ತ ವರ್ಗಾವಣೆ ಸೇವೆಗಳನ್ನು ಬಲಪಡಿಸುವ ಕುರಿತು ರಾಷ್ಟ್ರೀಯ ಕಾರ್ಯಾಗಾರ….!

26/03/2026
ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

ದೂಪದ ಕಟ್ಟೆ: ಪರಿವಾರ ದೈವಗಳ ಸಿರಿ ಸಿಂಗಾರದ ನೇಮೋತ್ಸವ…!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved