Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ..!!

Dhrishya News by Dhrishya News
10/09/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 10:ಕರಾವಳಿ ಸೇರಿ ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.ಉಳಿದಂತೆ ಹಲವು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಡಗು, ಕಲಬರಗಿ ಜಿಲ್ಲೆಗಳಲ್ಲಿ ಇಂದು, ನಾಳೆ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ವಿಜಯಪುರ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Previous Post

ಉದ್ಯಾವರ :ಅಕ್ರಮ ಮದ್ಯ ಮಾರಾಟ ಪ್ರಕರಣ ; ಆರೋಪಿ ಸಹಿತ ಸೊತ್ತು ವಶ..!!

Next Post

ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಿರಿಯ ಸಾಹಿತಿ ಶಿಕ್ಷಕ ಕೀರ್ತಿಶೇಷ ಅಂಬಾತನಯ ಮುದ್ರಾಡಿ ಸ್ಮರಣಾರ್ಥ , ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಹೊಸಂಗಡಿಯಿಂದ ಯುವಕ ನಾಪತ್ತೆ: ಪ್ರಕರಣ ಧಾಖಲು..!

05/10/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಮಲ್ಪೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಚಿನ್ನದ ಸರ ಕಳವು..!

05/10/2026
ಕಾರ್ಕಳ: ಕಾರು ಡಿಕ್ಕಿ – ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಾರ್ಕಳ: ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

05/10/2026
ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

ಕಜ್ಕೆ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅ.6ರಿಂದ 8ರವರೆಗೆ ಗುರುಗಳ ವಾಸ್ತವ್ಯ..!

05/10/2026

Recent News

imunify-bot-check