Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಾಜ್ಯದ 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ  ವಿಭಾಗ ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ..!!

Dhrishya News by Dhrishya News
11/09/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಬೆಂಗಳೂರು:ಸೆಪ್ಟೆಂಬರ್ 11 :ರಾಜ್ಯ ದಲ್ಲಿ 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ

2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿ ಅನುಮತಿ ನೀಡಲಾಗಿತ್ತು.

ಬೇಡಿಕೆ ಪರಿಗಣಿಸಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಅನುಮತಿ ನೀಡಲಾಗಿದೆ.

ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಶಾಲೆಗಳಿಗೆ ಅನುಮತಿ ನೀಡಲಾಗಿದೆ.

ಒಟ್ಟಾರೆಯಾಗಿ ರಾಜ್ಯ ಸರ್ಕಾರದಿಂದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದಂತೆ 373 ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ಶಾಲೆಗಳನ್ನು ಆರಂಭಿಸುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

Previous Post

ಭಾರತೀಯ ನೌಕಾಪಡೆಗೆ ಐಎನ್‌ಎಸ್ ಮುಲ್ಕಿ ಮತ್ತು ಐಎನ್‌ಎಸ್ ಮಲ್ಪೆ ಹೆಸರಿನ ಯುದ್ದನೌಕೆ  ಹಸ್ತಾಂತರ..!!

Next Post

ಶಿರ್ವ : ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರ್ವ : ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

imunify-bot-check