Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ : ನಾಳೆ (ಸೆ.12) ನಾಗ ತನು ತರ್ಪಣ ಮಂಡಲ ಸೇವೆ ..!!

Dhrishya News by Dhrishya News
11/09/2024
in ಸುದ್ದಿಗಳು
0
0
SHARES
1
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 11: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದ ನಾಗರಾಜ ನಾಗರಾಣಿಯರ ಸಾನಿಧ್ಯದಲ್ಲಿ ಇದೇ ತಿಂಗಳ ತಾರೀಕು 12ರ ಗುರುವಾರದಂದು ನಾಗ ತನು ತರ್ಪಣ ಮಂಡಲ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ

 ವಿಖ್ಯಾತ್ ಭಟ್ ನೇತ್ರತ್ವದಲ್ಲಿ ಕಾರ್ಕಳದ ಮಿಯಾರಿನ ಶ್ರೀಯುತ ವೀರಜ್ ಶೆಟ್ಟಿ ಮತ್ತು ಮನೆಯವರ ಬಾಪ್ತು ಪ್ರಾಯಶ್ಚಿತ್ತ ಪೂರ್ವಕವಾಗಿ ಕ್ಷೇತ್ರದಲ್ಲಿ ಸಮರ್ಪಿತವಾಗಲಿದೆ…

 ಆ ಪ್ರಯುಕ್ತ ನಾಗಾಲಯದಲ್ಲಿ ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆ,ನವಕ ಕಲಶ ಪ್ರಧಾನ ಹೋಮ ಕಲಶಾಭಿಷೇಕ, ಪಂಚವರ್ನಾತ್ಮಕವಾದ ತನು ತರ್ಪಣ ಮಂಡಲ ರಚನೆಯ ಆರಂಭ,ಅನ್ನ ಸಂತರ್ಪಣೆ 

 ಸಂಜೆ ಗಂಟೆ 5 ರಿಂದ ನಾಗ ತನು ತರ್ಪಣ ಮಂಡಲ ಸೇವೆ ಆರಂಭವಾಗಲಿದೆ..ಕಲ್ಲಂಗಳ ರಾಮಚಂದ್ರ ಕುಂಚಿತ್ತಾಯ ಅವರಿಂದ ನಾಗ ಸಂದರ್ಶನ ನಡೆಯಲಿದೆ.

ಮುರಳಿದರ ಮುದ್ರಾಡಿ ಮತ್ತು ತಂಡದವರಿಂದ ವಿಶೇಷ ನಾದಸ್ವರ ವಾದನ, ಕುಡುಪು ನಾಗೇಂದ್ರ ಮತ್ತು ಬಳಗದವರಿಂದ ಉಡುಕಿ ನಾದ ವಿಶೇಷ ಆಕರ್ಷಣೆಯಾಗಿ ಮೂಡಿ ಬರಲಿದೆ

ಗುರೂಜಿಯವರ ಮಾರ್ಗದರ್ಶನದಂತೆ ಶ್ರೀ ಕ್ಷೇತ್ರದ ನಾಗಾಲಯದಿಂದ ಅನುಗ್ರಹಿತಗೊಂಡು ನಾಗದೋಷದಿಂದ ವಿಮುಕ್ತರಾದ ಸೇವಾ ಕರ್ತರು ಕೃತಜ್ಞತಾ ಪೂರ್ವಕವಾಗಿ ಸಮರ್ಪಿಸುವ ಈ ಪೂಜೆಯ ಪ್ರಯುಕ್ತ ಬ್ರಾಹ್ಮಣ ಸುವಾಸಿನಿ, ಕನ್ನಿಕರಾದನೆ ಆಚಾರ್ಯ ಪೂಜೆ ದಂಪತಿ ಪೂಜೆ ಬ್ರಹ್ಮಚಾರಿ ಆರಾಧನೆಗಳು ಹಾಗೂ ಮಹಾ ಅನ್ನಸಂತರ್ಪಣೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Previous Post

ಶಿರ್ವ : ಮಾನಸ ಪುನರ್ವಸತಿ ವಿಶೇಷ ಶಾಲೆಗೆ ದಿನಸಿ ವಸ್ತುಗಳ ಹಸ್ತಾಂತರ..!!

Next Post

ಉಡುಪಿ :ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News