Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Dhrishya News by Dhrishya News
11/09/2024
in ಸುದ್ದಿಗಳು
0
0
SHARES
74
VIEWS
Share on FacebookShare on Twitter

ಉಡುಪಿ: ಸೆಪ್ಟೆಂಬರ್ 10:ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಅದ್ದರಿಂದ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ, ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ.60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಶೇ. 40 ರಷ್ಟು ಅಂಗ್ಲಭಾಷೆಯಲ್ಲಿ ಪ್ರದರ್ಶಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ : ನಾಳೆ (ಸೆ.12) ನಾಗ ತನು ತರ್ಪಣ ಮಂಡಲ ಸೇವೆ ..!!

Next Post

ಮಣಿಪಾಲ :ಹಾಸ್ಟೆಲ್ ಗೆ  ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ :ಆರೋಪಿಯ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :ಹಾಸ್ಟೆಲ್ ಗೆ  ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ :ಆರೋಪಿಯ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News