Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ರಚನೆ :ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ..!!

Dhrishya News by Dhrishya News
12/09/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಮಣಿಪಾಲ: ಸೆಪ್ಟೆಂಬರ್ 12: ಸೆ.15ರಂದು 9.30ಕ್ಕೆ ಜಿಲ್ಲೆಯಲ್ಲಿ 100 ಕಿ.ಮೀ. ಉದ್ದದ ಮಾನವ ಸರಪಳಿ ರಚನೆ ಮಾಡಲಿದ್ದೇವೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ರಚಿಸಲಿದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸರಕಾರಿ ನೌಕರರು ಸಹಿತ 1 ಲಕ್ಷ ಜನರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾಹಿತಿ ನೀಡಿದ್ದಾರೆ 

ಬೈಂದೂರು ಶಿರೂರಿನಿಂದ ಹೆಜಮಾಡಿ ತನಕ ಸರಪಳಿ ಇರಲಿದೆ. ಉಡುಪಿಯ ಕಿನ್ನಿಮೂಲ್ಕಿ ಸ್ವಾಗತಗೋಪುರದಲ್ಲಿ ರಾಷ್ಟ್ರಧ್ವಜ ಹಾಗೂ ಕನ್ನಡ ಬಾವುಟವನ್ನು ಹಿಡಿದು ಸಂಭ್ರಮಿಸಲಿದ್ದೇವೆ. ಮೊದಲಿಗೆ ಸಂವಿಧಾನ ಪೀಠಿಕೆ ಓದಿ, ಬಳಿಕ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಸಂದೇಶ ಸಾರಲಾಗುತ್ತದೆ. ಯಾವುದೇ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾನವ ಸರಪಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುವುದರಿಂದ ಒಂದು ಗಂಟೆ ಕಾಲ ಸಂಚಾರದಲ್ಲಿ ಬದಲಾವಣೆ ಆಗಲಿದೆ

ವಾಹನಗಳು ದ್ವಿಪಥದಲ್ಲಿ ಸಂಚರಿಸಲಿವೆ. ಉಡುಪಿಯಿಂದ ಬೈಂದೂರಿಗೆ ಹೋಗುವಾಗ ಚತುಷ್ಪಥ ರಸ್ತೆಯ ಬಲಭಾಗದಲ್ಲಿ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಲ್ಲಿ ಮಾನವ ಸರಪಳಿ ಇರಲಿದೆ. ಸಮರ್ಥವಾಗಿ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.

ಶಾಲಾ ಕಾಲೇಜು, ಸಂಘ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ. ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳು ಇದನ್ನು ನಿರ್ವಹಿಸಲಿದ್ದು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಪ್ರತಿ 100 ಮೀಟರ್‌ಗೆ ಓರ್ವ ಸೆಕ್ಷನ್‌ ಆಫೀಸರ್‌, ಪ್ರತಿ 1 ಕಿ.ಮೀ.ಗೆ ಓರ್ವ ಏರಿಯಾ ಆಫೀಸರ್‌, ಪ್ರತಿ 5 ಕಿ.ಮೀ.ಗೆ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರ ನಿಯೋಜನೆಯಾಗಿದೆ. ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ, ತುರ್ತು ಸೇವೆಗೆ ಆ್ಯಂಬುಲೆನ್ಸ್‌ ಕೂಡ ಇರಲಿದೆ. ಜಿಲ್ಲೆಯ ವಿವಿಧ ಸಾಂಪ್ರದಾಯಿಕ ಕಲೆಗಳ ಅನಾವರಣವೂ ನಡೆಯಲಿದೆ. ಡ್ರೋನ್‌ ಶೂಟಿಂಗ್‌ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ 

Previous Post

ಮಣಿಪಾಲ :ಹಾಸ್ಟೆಲ್ ಗೆ  ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ :ಆರೋಪಿಯ ಬಂಧನ..!!

Next Post

ಉಡುಪಿ :ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026

Recent News

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

1ನೇ ತರಗತಿ ದಾಖಲಾತಿ ವಯೋಮಿತಿ ನಿಯಮ ಸಡಿಲಿಕೆ : 60 ದಿನಗಳ ವಿನಾಯಿತಿ ಘೋಷಣೆ ..!

26/03/2026
ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

ಆರಂಭಿಕ ಹಂತದ ಸ್ತನ ಕ್ಯಾನ್ಸರ್‌ ಹೋರಾಟಗಾರರಿಗೆ ಬೇಕಿದೆ ಕುಟುಂಬದ ಸಾಥ್

26/03/2026
ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

ಮಾಹೆಯ ಬಿಎಸ್‌ಎಲ್‌-3 ಪ್ರಯೋಗಾಲಯಕ್ಕೆ ಭಾರತ ಸರ್ಕಾರದ ಮಾನ್ಯತೆ

26/03/2026
ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

ಡಿ.ಸಿ ಉಪಸ್ಥಿತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉಡುಪಿಯಲ್ಲಿ ಮಹತ್ವದ ಸಭೆ….!

26/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved