Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ..!!

Dhrishya News by Dhrishya News
12/09/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಸೆಪ್ಟೆಂಬ‌ರ್ 22ರಂದು ನಡೆಯಲಿದೆ.

ಸ್ಪರ್ಧೆಗಳ ವಿವರ: ಪುರುಷರಿಗೆ: ಅಥ್ಲೆಟಿಕ್ಸ್‌( 100, 200, 400, 800 ໖, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥೋ, ಡಿಸ್ಕಸ್ ಥೋ, 110 ಮೀ ಹರ್ಡಲ್ಸ್ 4*100 ಮೀ ರಿಲೇ, 4*400 ಮೀ ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್‌ ಹಾಗೂ ಥೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ (100ಮೀ, 200 ಮೀ, 400 ໖, 800, 1500, 3000, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥೋ, ಡಿಸ್ಕಸ್ ಥೋ, 100 Б, 4*100 8, 4*400 ರಿಲೇ), ಗುಂಪು ಆಟಗಳಾದ ವಾಲಿಬಾಲ್, ಖೋ- ಖೋ, ಕಬಡ್ಡಿ ಹಾಗೂ ಥೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯೊಳಗೆ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿ ಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2521324, 9480886467 ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

 

 

Previous Post

ಉಡುಪಿ :ಸೆಪ್ಟೆಂಬರ್ 15 ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ರಚನೆ :ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ..!!

Next Post

ಕರ್ನಾಟಕ ಸುವರ್ಣ ಸಂಭ್ರಮ :ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ‘ಕರಾವಳಿ ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ’ ಎಂಬ ಶೀರ್ಷಿಕೆಯಡಿ ಚಿತ್ರಕಲಾ ಸ್ಪರ್ಧೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ನಾಟಕ ಸುವರ್ಣ ಸಂಭ್ರಮ :ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ 'ಕರಾವಳಿ ಕರ್ನಾಟಕದ ಬಹುಸಂಸ್ಕೃತಿಯ ಪರಂಪರೆ' ಎಂಬ ಶೀರ್ಷಿಕೆಯಡಿ ಚಿತ್ರಕಲಾ ಸ್ಪರ್ಧೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026

Recent News

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಖ್ಯಾತ ಉದ್ಯಮಿ ಭೂಪೇಂದ್ರ ಕುಮಾರ್ ಮೋದಿ ಭೇಟಿ

04/10/2026
ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

ಅಟ್ಲಾಂಟಾದಲ್ಲಿ ಪುತ್ತಿಗೆ ಶ್ರೀಗಳಿಗೆ ಗುರು ಅಭಿವಂದನೆಯ ಮಹಾಪೂರ

04/10/2026
ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

ಕಾರ್ಕಳದಲ್ಲಿ ಅ.5 ರಂದು ಬಿಜೆಪಿ ಬೃಹತ್ ಪ್ರತಿಭಟನೆ

03/10/2026
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
imunify-bot-check