Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ, ಶಿಕ್ಷಕ ಸಂಘ ವಿಶ್ವವಿದ್ಯಾನಿಲಯ ವತಿಯಿಂದ ಸೆಪ್ಟೆಂಬರ್ 15ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ..!!

ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಆಯೋಜನೆ

Dhrishya News by Dhrishya News
12/09/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಕಾರ್ಕಳ: ಸೆಪ್ಟೆಂಬರ್ 12:, ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ, ಶಿಕ್ಷಕ ಸಂಘ ವಿಶ್ವವಿದ್ಯಾನಿಲಯ ವತಿಯಿಂದ ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇದರ ಸಭಾಂಗಣದಲ್ಲಿ ಸೆಪ್ಟೆಂಬರ್ 15ರಂದು ಬೆಳಿಗ್ಗೆ10:30ಕ್ಕೆ 2024ನೇ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಈ ಮೂರು ಜಿಲ್ಲೆಗಳ ಸಾಧಕ ಪ್ರಾಧ್ಯಾಪಕರುಗಳನ್ನು ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ನವದೆಹಲಿಯ ರಾಷ್ಟ್ರೀಯ ಮತ್ತು ಅಧ್ಯಕ್ಷರಾದ ಪ್ರೊಫೆಸರ್ ಸಹಸ್ರಬುದೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ ಎಂದು ಕಾರ್ಯಕ್ರಮದ ಅಧ್ಯಕ್ಷರಾದ ಮೋಹನಪಡಿವಾಳ ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.. ನಂತರ ಮಾತನಾಡಿದ 

ಕಾಲೇಜಿನ ಪ್ರಾಂಶುಪಾಲರಾದ dr.ಮಂಜುನಾಥ್ ಕೋಟ್ಯಾನ್ 2023ನೇ ಸಾಲಿನಿಂದ ಆರಂಭವಾದ ಕಾರ್ಯಕ್ರಮ ಕರ್ನಾಟಕ ರಾಜ್ಯ ಶಿಕ್ಷಕ ಸಂಘ ವಿಶ್ವವಿದ್ಯಾನಿಲಯ ಘಟಕ ಅಪೂರ್ವ ಸಾಧನೆಗೈದ ಪ್ರಾಧ್ಯಾಪಕರನ್ನು ಗುರುತಿಸಿ ಬೇರೆ ಬೇರೆ ವಿಭಾಗಗಳಲ್ಲಿಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಕೆ ಆರ್ ಎಂ ಎಸ್ ಎಸ್ ಮಂಗಳೂರು ವಿಭಾಗದ ವಾಣಿಯು, ರಾಜ್ಯಜಂಟಿ ಪ್ರಧಾನ ಕಾರ್ಯದರ್ಶಿ ಎಂ ಕೆ. ಸಂಘಟನಾ ಕಾರ್ಯದರ್ಶಿ ವೆಂಕಟೇಶ ನಾಯಕ್ ವಿಭಾಗ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.

Previous Post

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ..!!

Next Post

ಉಡುಪಿ:ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News