Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ನಿವೃತ್ತ ಶಿಕ್ಷಕಿ ಮೃತ್ಯು..!!

Dhrishya News by Dhrishya News
12/09/2024
in ಸುದ್ದಿಗಳು
0
0
SHARES
114
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ 12: ನಿವೃತ್ತ ಶಿಕ್ಷಕಿರೊಬ್ಬರು ಮನೆಯ ಶೌಚಾಲಯದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಿಟ್ಟೂರಿನಲ್ಲಿ ಇಂದು ನಡೆದಿದೆ.

ಹಿರಿಯ ವಕೀಲ ದಿವಂಗತ ವಿಲಿಯಂ ಪಿಂಟೋ ಅವರ ಪತ್ನಿ ರೋಸಿ ವಿಲಿಯಂ ಪಿಂಟೋ(72) ಎಂದು ಗುರುತಿಸಲಾಗಿದೆ.

ನಿಟ್ಟೂರು ಶಾಲೆಯ ನಿವೃತ್ತ ಶಿಕ್ಷಕಿಯಾಗಿರುವ ಇವರು, ಮನೆಯಲ್ಲಿ ಒಂಟಿಯಾಗಿ ವಾಸ ಮಾಡು ತ್ತಿದ್ದರು. ಇವರ ಮಕ್ಕಳು ಕರೆ ಮಾಡಿವಾಗ ಕರೆ ಎತ್ತದೆ ಇದ್ದ ಕಾರಣ ಮನೆಗೆ ಬಂದು ನೋಡುವಾಗ ಇವರು ಬಾತ್‌ರೂಮಿನಲ್ಲಿ ಕುಸಿದು ಬಿದ್ದು ಮೃತಪಟ್ಟಿರುವುದು ಕಂಡುಬಂದಿದೆ 

ಸ್ಥಳಕ್ಕೆ ನಗರ ಠಾಣಾ ಅಧಿಕಾರಿ ಪುನೀತ್ ಕುಮಾರ್ ಬಿ.ಈ., ಎಎಸ್ಸೈ ನವೀನ್ ದೇವಾಡಿಗ ಭೇಟಿ ನೀಡಿ ಪರಿಶೀಲಿಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು

Previous Post

ಕಾರ್ಕಳ : ಕರ್ನಾಟಕ ರಾಜ್ಯ ಮಹಾ ವಿದ್ಯಾಲಯ, ಶಿಕ್ಷಕ ಸಂಘ ವಿಶ್ವವಿದ್ಯಾನಿಲಯ ವತಿಯಿಂದ ಸೆಪ್ಟೆಂಬರ್ 15ರಂದು ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ..!!

Next Post

ವಯನಾಡ್ ಭೂಕುಸಿತ ದುರಂತ : ಕುಟುಂಬವನ್ನು ಕಳೆದುಕೊಂಡಿದ್ದ ಯುವತಿಯ ಭಾವಿ ಪತಿ ರಸ್ತೆ ಅಪಘಾತದಲ್ಲಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಯನಾಡ್ ಭೂಕುಸಿತ ದುರಂತ : ಕುಟುಂಬವನ್ನು ಕಳೆದುಕೊಂಡಿದ್ದ ಯುವತಿಯ ಭಾವಿ ಪತಿ ರಸ್ತೆ ಅಪಘಾತದಲ್ಲಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News