Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

SSLC’ ಅರ್ಧವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 24 ರಿಂದ ‘ ಆರಂಭ : ವೇಳಾಪಟ್ಟಿ ಪ್ರಕಟ..!

Dhrishya News by Dhrishya News
14/09/2024
in ಸುದ್ದಿಗಳು
0
SSLC’ ಅರ್ಧವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 24 ರಿಂದ ‘ ಆರಂಭ : ವೇಳಾಪಟ್ಟಿ ಪ್ರಕಟ..!
0
SHARES
23
VIEWS
Share on FacebookShare on Twitter

ಬೆಂಗಳೂರು :ಸೆಪ್ಟೆಂಬರ್ 14: 2024 ನೇ ಸಾಲಿನ ಎಸ್ ಎಸ್ ಎಲ್ ಸಿ ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆಯನ್ನು ಸೆ.24 ರಿಂದ ಅ.1 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ವೇಳಾಪಟ್ಟಿ ಪ್ರಕಟಿಸಿದೆ.

2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-ಅನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಸರ್ಕಾರದಿಂದ ಆದೇಶವಾಗಿರುತ್ತದೆ.

ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆಪತ್ರಿಕೆಗಳ ಸಾಫ್ಟ್ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ಗೆ ಲಭ್ಯಗೊಳಿಸಲಾಗುವುದು.

ಅದರಂತೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಸಂಕಲನಾತ್ಮಕ ಮೌಲ್ಯಮಾಪನ-1ನ್ನು ದಿನಾಂಕ: 24.09.2024 ರಿಂದ 01.10.2024 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ. 

ಇಲ್ಲಿದೆ `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ

ಸೆ.24- ಪ್ರಥಮ ಭಾಷ (ಕನ್ನಡ, ಹಿಂದಿ, ಇಂಗ್ಲಿಷ್)

ಸೆ.25- ದ್ವಿತೀಯ ಭಾಷ (ಇಂಗ್ಲಿಷ್, ಹಿಂದಿ) ಜೊತೆಗೆ ಅದೇ ದಿನ ಮಧ್ಯಾಹ್ನ (ಹಿಂದಿ, ಕನ್ನಡ, ಇಂಗ್ಲಿಷ್)

ಸೆ. 26-ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್

ಸೆ.27- ಕೋರ್ ವಿಷಯಗಳಾದ ಗಣಿತ, ಸಮಾಜ ಶಾಸ್ತ್ರ, ವಿಜ್ಞಾನ

ಸೆ.28- ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ

ಸೆ.30- ಸಮಾಜ ವಿಜ್ಞಾನ,

ಅ.1- ಜೆಟಿಎಸ್ ವಿಷಯಗಳ ಪರೀಕ್ಷೆಗಳು ನಡೆಯಲಿವೆ.

ಸದರಿ ಪರೀಕ್ಷೆಯನ್ನು ಆಯಾ ಶಾಲಾ ಹಂತದಲ್ಲಿ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮವಹಿಸಲು ತಿಳಿಸಿದೆ.

Previous Post

ಆತ್ಮಶ್ರಿದ್ಧಾನಂದ ಅವರಿಂದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (MIT) “ಒತ್ತಡವನ್ನು ಮೀರುವುದು – ವಿವೇಕಾನಂದ ಮಾರ್ಗ” ಕುರಿತು ಸ್ಪೂರ್ತಿದಾಯಕ ಉಪನ್ಯಾಸ..!!

Next Post

ಉಡುಪಿ : ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಗೆ ಛಾಯಾಚಿತ್ರವಿರುವ ಪ್ರಮಾಣಪತ್ರ ವಿತರಣೆ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಗೆ ಛಾಯಾಚಿತ್ರವಿರುವ ಪ್ರಮಾಣಪತ್ರ ವಿತರಣೆ…!!

ಉಡುಪಿ : ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಗೆ ಛಾಯಾಚಿತ್ರವಿರುವ ಪ್ರಮಾಣಪತ್ರ ವಿತರಣೆ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

10/12/2025
ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

10/12/2025
ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

10/12/2025

Recent News

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

ವಿಶ್ವಬ್ರಾಹ್ಮಣ ಯುವಸಂಘಟನೆ ಕಾಪು:ಚತುರ್ಥ ಬಾರಿಯ ಸಾಮೂಹಿಕ ವಿವಾಹ ಸಮಾರಂಭ..!!

10/12/2025
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ‌ ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್..!!

10/12/2025
ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

ಡಾ ಶಿರನ್ ಶೆಟ್ಟಿ ಜಪಾನ್‌ನ ಒಸಾಕಾ ಕ್ಯಾನ್ಸರ್ ಕೇಂದ್ರದಲ್ಲಿ ಪ್ರತಿಷ್ಠಿತ ಸುಧಾರಿತ ಎಂಡೋಸ್ಕೋಪಿ ಕಾರ್ಯಾಗಾರವನ್ನು ಪೂರ್ಣಗೊಳಿಸಿದ್ದಾರೆ ಈ ಮೂಲಕ ಎಂಡೋಸ್ಕೋಪಿ ಮಾನದಂಡಗಳನ್ನು ಹೆಚ್ಚಿಸಿದ್ದಾರೆ.!!

10/12/2025
ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

ಪಡುಬಿದ್ರಿ : ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್‌ ಮಾಲೀಕ ಸಾವು..!!

10/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved