Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವವರಿಗೆ ಛಾಯಾಚಿತ್ರವಿರುವ ಪ್ರಮಾಣಪತ್ರ ವಿತರಣೆ…!!

Dhrishya News by Dhrishya News
14/09/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ ಸೆಪ್ಟೆಂಬರ್ 14:ಸೆಪ್ಟಂಬರ್ 15ರಂದು ಅಂತರ್‌ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಜಿಲ್ಲೆಯಲ್ಲಿ ರಚಿಸಲಾಗುವ ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ರಾಜ್ಯ ಸರಕಾರದಿಂದ ಪ್ರಶಂಸನಾ ಪತ್ರವನ್ನು ಪಡೆಯಬಹು ದಾಗಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರ ಛಾಯಾಚಿತ್ರವನ್ನು ಸಹ ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶ ನೀಡಲಾಗಿದೆ.

ಒಂದು ಫೋಟೋ ಫ್ರೇಮ್‌ನಲ್ಲಿ, 5 ಸದಸ್ಯರವರೆಗೆ ಅವಕಾಶವಿದ್ದು, ಕುಟುಂಬಗಳು ಒಟ್ಟಿಗೆ ನಿಲ್ಲಲು, ಚಿತ್ರವನ್ನು ತೆಗೆದು ಕೊಳ್ಳಲು, ಅದನ್ನು ಅಪ್‌ಲೋಡ್ ಮಾಡಲು ಮತ್ತು ಪ್ರಮಾಣಪತ್ರದಲ್ಲಿ ಮುದ್ರಿಸಲು ಅವಕಾಶವನ್ನು ಒದಗಿಸಲಾಗಿದೆ. 

ಜಿಲ್ಲೆಯ ಸಾರ್ವಜನಿಕರು, ಸಂಘ ಸಂಸ್ಥೆಗಳು, ಪ್ರವಾಸಿಗರು ಮಾನವ ಸರಪಳಿಯಲ್ಲಿ ಭಾಗವಹಿಸುವಕುರಿತಂತೆ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು https://www.democracydaykarnataka.in/registration-ನಲ್ಲಿ ನೊಂದಾಯಿಸಿಕೊಂಡು ಪ್ರಮಾಣಪತ್ರವನ್ನು ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

SSLC’ ಅರ್ಧವಾರ್ಷಿಕ ಪರೀಕ್ಷೆ ಸೆಪ್ಟೆಂಬರ್ 24 ರಿಂದ ‘ ಆರಂಭ : ವೇಳಾಪಟ್ಟಿ ಪ್ರಕಟ..!

Next Post

ತಿರುಪತಿಯಿಂದ ವಾಪಾಸ್ಸಾಗುತ್ತಿದ್ದ ಸಂದರ್ಭ ಚಿತ್ತೂರು ಬಳಿ ಬೀಕರ ಅಪಘಾತ : ಕರ್ನಾಟಕದ ಮೂವರು ಮೃತ್ಯು..! 

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತಿರುಪತಿಯಿಂದ ವಾಪಾಸ್ಸಾಗುತ್ತಿದ್ದ ಸಂದರ್ಭ ಚಿತ್ತೂರು ಬಳಿ ಬೀಕರ ಅಪಘಾತ : ಕರ್ನಾಟಕದ ಮೂವರು ಮೃತ್ಯು..! 

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check