Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ -ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣ : ಅಪ್ರಾಪ್ತ ಬಾಲಕ ಬಾಲಕಿ ವಶಕ್ಕೆ..!!

Dhrishya News by Dhrishya News
14/09/2024
in ಸುದ್ದಿಗಳು
0
0
SHARES
111
VIEWS
Share on FacebookShare on Twitter

ಉಡುಪಿ :ಸೆಪ್ಟೆಂಬರ್ 14:ರೈಲಿನಲ್ಲಿ ಟಿಕೆಟ್ ಇಲ್ಲದೆ ದಿವ್ಯಾಂಗರಿಗೆ ಮೀಸಲಿರಿಸಿದ ಭೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕ ಬಾಲಕಿಯನ್ನು ಪ್ರಯಾಣಚೀಟಿ ತಪಸಾಣಾಧಿಕಾರಿ ವಶಕ್ಕೆ ಪಡೆದ ಘಟನೆ ಶುಕ್ರವಾರ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಪ್ರಯಾಣ ಚೀಟಿ ತಪಸಾಣಾಧಿಕಾರಿ ಕೆ.ವಾಸುದೇವ್ ಪೈ, ಅಪ್ರಾಪ್ತ ಮಕ್ಕಳನ್ನು ಕಾನೂನು ಪ್ರಕ್ರಿಯೆ ನಡೆಸಲು ರೈಲ್ವೆ ಆರ್.ಪಿ.ಎಫ್ ಸುಧೀರ್ ಶೆಟ್ಟಿ ಸಮ್ಮುಖ ಹಾಜರುಪಡಿಸಿದರು.

ಇವರಿಬ್ಬರು ಸಹೋದರ ಸಹೋದರಿಯರಾಗಿದ್ದು, ಬೆಂಗಳೂರು ಬ್ಯಾಟರಾಯನಪುರದ ಆಂಜನೇಯ ಸ್ವಾಮಿ ದೇವಸ್ಥಾನ ಹತ್ತಿರದ ನಿವಾಸಿಗಳೆಂದು ತಿಳಿದುಬಂದಿದೆ. 

ಇವರು ಹೆತ್ತವರಿಗೆ ತಿಳಿಸದೆ ಮನೆಬಿಟ್ಟು ಬಂದಿದ್ದು, ಮಕ್ಕಳ ಬ್ಯಾಗುಗಳಲ್ಲಿ ಸ್ಪಾನರುಗಳು ಇದ್ದವೆಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ವಿಚಾರಣೆ ಪ್ರಕ್ರಿಯೆ ಮುಗಿದ ಬಳಿಕ ರೈಲ್ವೇ ಪೋಲಿಸರು ಹೆತ್ತವರಿಗೆ ವಿಷಯ ಮುಟ್ಟಿಸಿದ್ದು, ಮಕ್ಕಳನ್ನು ನಿಟ್ಟೂರಿನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ರಕ್ಷಣಾ ಘಟಕದ ಕೇಸ್ ವರ್ಕರ್ ಪ್ರಕಾಶ್, ಅಂಬಿಕಾ ಎಸ್. ಸಮಿತಿಗೆ ಒಪ್ಪಿಸಿದ್ದಾರೆ. ಕಾರ್ಯಚರಣೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಸಹಕರಿಸಿದರು. ಕಾನೂನು ಪ್ರಕ್ರಿಯೆ ಸಂದರ್ಭ ತನಿಖಾಧಿಕಾರಿ ಜಿನಾ ಪಿಂಟೋ ಹಾಜರಿದ್ದರು.

Previous Post

ತಿರುಪತಿಯಿಂದ ವಾಪಾಸ್ಸಾಗುತ್ತಿದ್ದ ಸಂದರ್ಭ ಚಿತ್ತೂರು ಬಳಿ ಬೀಕರ ಅಪಘಾತ : ಕರ್ನಾಟಕದ ಮೂವರು ಮೃತ್ಯು..! 

Next Post

ಶ್ರೀ ವಿದ್ಯೇಶ ತೀರ್ಥರಿಗೆ ಸಪ್ತತಿ ಅಭಿನಂದನೋತ್ಸವ ಭಾಗವತ ಭಾಸ್ಕರ ಪ್ರಶಸ್ತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ವಿದ್ಯೇಶ ತೀರ್ಥರಿಗೆ ಸಪ್ತತಿ ಅಭಿನಂದನೋತ್ಸವ ಭಾಗವತ ಭಾಸ್ಕರ ಪ್ರಶಸ್ತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News