Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶ್ರೀ ಚಕ್ರ ಪೀಠ ಸುರ ಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ನಾಗತನು ತರ್ಪಣ ಮಂಡಲ ಸೇವೆ ಸಂಪನ್ನ..!!

Dhrishya News by Dhrishya News
15/09/2024
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ : ಸೆಪ್ಟೆಂಬರ್ 15: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸರಪೋಜಿತ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲೆಯದ ಶ್ರೀ ನಾಗರಾಜ ನಾಗರಾಣಿಯರ ಸನ್ನಿಧಾನದಲ್ಲಿ ಬಹು ವಿಶೇಷವಾದ ನಾಗತನು ತರ್ಪಣಾ ಮಂಡಲ ಸೇವೆಯು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ವಿಖ್ಯಾತ್ ಭಟ್ ನೇತೃತ್ವದಲ್ಲಿ ಬಹು ವಿಜೃಂಭಣೆಯಿಂದ ಸಂಪನ್ನಗೊಂಡಿತು.

 ಆ ಪ್ರಯುಕ್ತ ನಗಾಲಯದಲ್ಲಿ ಲೋಕಕಲಶ ಪ್ರಧಾನ ಹೋಮ ಕೆಲಸ ಅಭಿಷೇಕ ಸುಬ್ರಮಣ್ಯದ ಸನ್ನಿಧಾನದಲ್ಲಿ ಪವಮಾನ ಸೂಕ್ತಕಲಶಾಭಿಷೇಕ ಪ್ರಸನ್ನ ಪೂಜೆಗಳು ನೆರವೇರಿತು..

 ಸಂಜೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸಿ ಈ ಮಹಾನ್ ಪೂಜೆಗೆ ಸಾಂಪ್ರದಾಯಿಕ ಚಾಲನೆ ನೀಡಿದರು 

 ಕ್ಷೇತ್ರದಲ್ಲಿ ಪಂಚವರ್ಣಾತ್ಮಕವಾಗಿ ರಚಿಸಲಾದ ಬೃಹತ್ ಮಂಡಲದಲ್ಲಿ ಆಶ್ಲೇಷ ಬಲಿದಾನ ಸಹಿತವಾದ ತನು ತರ್ಪಣ ಮಂಡಲ ಪೂಜೆಯು ನೆರವೇರಿತು… ಅನುಕ್ರಮಣಿಕೆಯನ್ನು ಸತೀಶ್ ಮರಾಠೆ,ನೆರವೇರಿಸಿದರು..

 ಆಕರ್ಷಣೀಯವಾದ ವ್ರತ್ ಮಂಡಲ ರಚನೆಯನ್ನು ಉಪೇಂದ್ರ ಮಾರ್ನಾಡು ವಿಪ್ರರ ಸಹಕಾರದೊಂದಿಗೆ ರಚಿಸಿದರು, ಶ್ರೀ ಚೇತನ್ ಭಟ್, ವಿಜೇತ್ ಭಟ್ ಪ್ರಶಾಂತ್ ಭಟ್ ಅನಿಷ ಆಚಾರ್ಯ, ಸಹಕರಿಸಿದರು.. ಸ್ವಸ್ತಿಕ್ ಆಚಾರ್ಯ ರಾತ್ರಿಯ ಪೂಜೆ ನೆರವೇರಿಸಿದರು 

 ಕಲ್ಲಂಗಳ ರಾಮಚಂದ್ರ ಕುಂಚಿ ತಾಯ ಅವರಿಂದ ನಾಗ ಸಂದರ್ಶನ ನೆರವೇರಿತು 

 ನಾಗೇಂದ್ರ ಕುಡುಪು ಮತ್ತು ತಂಡದವರಿಂದ ವಿಶೇಷವಾದ ಹುಡುಕಿ ವಾದನ ಸೇವೆ ಮುರಳಿದರ ಮುದ್ರಾಡಿ ಮತ್ತು ತಂಡದವರಿದ ನಾಗಸ್ವರ ವಾದನ ನೆರವೇರಿತು..

 ಬಹು ವಿಶಿಷ್ಟವೂ ಅಪರೂಪವು ಸರ್ವ ನಾಗದೋಷ ಪರಿಹಾರವಾಗಿ ಸಮರ್ಪಿಸಲ್ಪಡುವ ಈ ಮಹಾನ್ ಪೂಜೆಯು ಕಾರ್ಕಳ ಮಿಯಾರಿನ ಶ್ರೀಯುತ ವೀರಜಿ ಶೆಟ್ಟಿ ಮತ್ತು ಮನೆಯವರ ಪ್ರಯುಕ್ತ ಕೃತಜ್ಞತಾಪೂರ್ವಕವಾಗಿ ಕ್ಷೇತ್ರಕ್ಕೆ ಸಮರ್ಪಿಸಲ್ಪಟ್ಟಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ..

Previous Post

ಶ್ರೀ ವಿದ್ಯೇಶ ತೀರ್ಥರಿಗೆ ಸಪ್ತತಿ ಅಭಿನಂದನೋತ್ಸವ ಭಾಗವತ ಭಾಸ್ಕರ ಪ್ರಶಸ್ತಿ..!!

Next Post

ಆಸರೆ, ಮಾಹೆ ಮತ್ತು ಅರ್ಚನಾ ಟ್ರಸ್ಟ್‌ನ ಕುಮಾರಿ ಕವಿತಾ ಅವರು ವಿಶೇಷ ಒಲಿಂಪಿಕ್ಸ್‌ನಲ್ಲಿ ಕರ್ನಾಟಕ ಬಾಚೀ ಚಿನ್ನದ ವಿಜಯೋತ್ಸವ ಆಚರಿಸಿದರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆಸರೆ, ಮಾಹೆ ಮತ್ತು ಅರ್ಚನಾ ಟ್ರಸ್ಟ್‌ನ ಕುಮಾರಿ ಕವಿತಾ ಅವರು ವಿಶೇಷ ಒಲಿಂಪಿಕ್ಸ್‌ನಲ್ಲಿ ಕರ್ನಾಟಕ ಬಾಚೀ ಚಿನ್ನದ ವಿಜಯೋತ್ಸವ ಆಚರಿಸಿದರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check