Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಸೈಂಟ್‌ ಮೇರೀಸ್‌ ಐಲ್ಯಾಂಡ್ ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧ ತೆರವು :  ಇಂದಿನಿಂದ ಪ್ರವಾಸಿಗರಿಗೆ ಮುಕ್ತ..!!

Dhrishya News by Dhrishya News
15/09/2024
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 15:  ಮಲ್ಪೆ ಸೈಂಟ್‌ ಮೇರೀಸ್‌ ದ್ವೀಪಕ್ಕೆ ಮಳೆಗಾಲದಲ್ಲಿ 4 ತಿಂಗಳ ಕಾಲ ಹೇರಲಾಗಿದ್ದ ಪ್ರವೇಶ ನಿರ್ಬಂಧ ಅವಧಿ ತೆರವಾಗಿದ್ದು, ಇಂದಿನಿಂದ (ಸೆ. 15)ರಿಂದ ಪ್ರವಾಸಿಗರಿಗೆ ಆರಂಭಗೊಳ್ಳುತ್ತಿದೆ.

ದಡದಿಂದ 4-5 ಕಿ.ಮೀ. ದೂರದಲ್ಲಿರುವ ದ್ವೀಪಕ್ಕೆ ಮಳೆಗಾಲದಲ್ಲಿ ತೆರಳುವುದು ಅಪಾಯಕಾರಿ ಎಂದು ಪ್ರತಿವರ್ಷ ಮೇ 15ರಿಂದ ಸೆ.14ರ ವರೆಗೆ ಇಲ್ಲಿನ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರುತ್ತದೆ.

ಮಲ್ಪೆ ಬೀಚ್‌ ಮತ್ತು ಮೀನುಗಾರಿಕೆ ಬಂದರಿನ ಪಶ್ಚಿಮ ಭಾಗದಲ್ಲಿ ದ್ವೀಪಕ್ಕೆ ದೊಡ್ಡ ಪ್ರವಾಸಿ ಬೋಟ್‌ನ ವ್ಯವಸ್ಥೆ ಇದೆ. ಮಲ್ಪೆ ಬೀಚ್‌ನಿಂದ ದ್ವೀಪಕ್ಕೆ ಹೋಗಲು ಪ್ರವಾಸಿ ಸ್ಪೀಡ್‌ ಬೋಟುಗಳೂ ಇವೆ.

ನಾಲ್ಕೈದು ತಿಂಗಳು ಸ್ತಬ್ಧವಾಗಿದ್ದ ದ್ವೀಪದಲ್ಲಿ ಗಿಡಗಂಟಿಗಳು ಎತ್ತರಕ್ಕೆ ಬೆಳೆದು ನಿಂತಿದ್ದು, ಅದನ್ನು ತೆರವುಗೊಳಿಸುವ ಕೆಲಸ ನಡೆಸಲಾಗುತ್ತಿದೆ. ದ್ವೀಪದ ಸುತ್ತಲೂ ತ್ಯಾಜ್ಯಗಳು ಸಂಗ್ರಹವಾಗಿದ್ದು, 12 ಕಟ್ಟಿಂಗ್‌ ಮೆಶಿನ್‌ ಮೂಲಕ ರವಿವಾರದಿಂದ ಸ್ವಚ್ಛತಾ ಕೆಲಸ ಮಾಡಲಾಗುವುದು ಎಂದು ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ ತಿಳಿಸಿದ್ದಾರೆ

Previous Post

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ…!!

Next Post

ಸೈಮಾ ಅವಾರ್ಡ್ 2024 :ಸ್ಯಾಂಡಲ್ ವುಡ್ ಗೆ ಪ್ರಶಸ್ತಿಗಳ ಸುರಿಮಳೆ – ರಕ್ಷಿತ್ ಶೆಟ್ಟಿ ಗೆ ಅತ್ಯುತ್ತಮ ನಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸೈಮಾ ಅವಾರ್ಡ್ 2024 :ಸ್ಯಾಂಡಲ್ ವುಡ್ ಗೆ ಪ್ರಶಸ್ತಿಗಳ ಸುರಿಮಳೆ - ರಕ್ಷಿತ್ ಶೆಟ್ಟಿ ಗೆ ಅತ್ಯುತ್ತಮ ನಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

25/03/2026
ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

25/03/2026
ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

25/03/2026
ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

25/03/2026

Recent News

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

ಕಾರ್ಕಳ :ರಾಜ್ಯ ಸರ್ಕಾರದಿಂದ ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ ಬಿಡುಗಡೆ.!!

25/03/2026
ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

ಮಾರಿ ದೊಂಪದ ಬಲಿ ನೇಮೋತ್ಸವ ಸಂಭ್ರಮ

25/03/2026
ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

ಬಸ್ ಪ್ರಯಾಣದ ವೇಳೆ ರಕ್ತವಾಂತಿ –ಚಿಕಿತ್ಸೆ ಫಲಿಸದೇ ಪ್ರಯಾಣಿಕ ಸಾವು…!

25/03/2026
ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

ಹೆಬ್ರಿ :ಅನುಮಾನಾಸ್ಪದವಾಗಿ ವ್ಯಕ್ತಿ ಸಾವು : ಪ್ರಕರಣ ಧಾಖಲು..!

25/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved