Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ ನಲ್ಲಿ ಒಂದೇ ದಿನ ಇತ್ಯರ್ಥಗೊಂಡ 44,093 ಪ್ರಕರಣಗಳು ..!!

Dhrishya News by Dhrishya News
15/09/2024
in ಸುದ್ದಿಗಳು
0
0
SHARES
23
VIEWS
Share on FacebookShare on Twitter

ಉಡುಪಿ:ಸೆಪ್ಟೆಂಬರ್ 15: ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ಅನ್ನು ಶನಿವಾರ ಆಯೋಜಿಸಲಾಯಿತು.

ಒಟ್ಟು 44,093 ಪ್ರಕರಣಗಳನ್ನು (ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ -32, ಚಿಕ್ಕು ಅಮಾನ್ಯ ಪ್ರಕರಣ-273, ಬ್ಯಾಂಕ್‌ / ಹಣ ವಸೂಲಾತಿ ಪ್ರಕರಣ-11, ಎಂ.ವಿ.ಸಿ. ಪ್ರಕರಣ-86, ವೈವಾಹಿಕ ಪ್ರಕರಣ-3, ಸಿವಿಲ್‌ ಪ್ರಕರಣ-151, ಇತರ ಕ್ರಿಮಿನಲ್‌ ಪ್ರಕರಣ-2,459 ಹಾಗೂ ವ್ಯಾಜ್ಯ ಪೂರ್ವ ದಾವೆ-41,078) ರಾಜಿ ಮುಖಾಂತರ ಇತ್ಯರ್ಥಪಡಿಸಿ 27,46,21,144 ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್‌, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಹಕಾರದೊಂದಿಗೆ ಲೋಕ್‌ ಅದಾಲತ್‌ ಅನ್ನು ಯಶಸ್ವಿಗೊಳಿಸಲಾಯಿತು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್‌ ಎಸ್‌.ಗಂಗಣ್ಣನವರ್‌ ತಿಳಿಸಿದ್ದಾರೆ.

Previous Post

ಸೈಮಾ ಅವಾರ್ಡ್ 2024 :ಸ್ಯಾಂಡಲ್ ವುಡ್ ಗೆ ಪ್ರಶಸ್ತಿಗಳ ಸುರಿಮಳೆ – ರಕ್ಷಿತ್ ಶೆಟ್ಟಿ ಗೆ ಅತ್ಯುತ್ತಮ ನಟ..!!

Next Post

ಬೆಡ್‌ಶೀಟ್ ಮಾರುವ ನೆಪದಲ್ಲಿ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಅಪರಿಚಿತ ವ್ಯಕ್ತಿ : ಪ್ರಕರಣ ಧಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಡ್‌ಶೀಟ್ ಮಾರುವ ನೆಪದಲ್ಲಿ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಅಪರಿಚಿತ ವ್ಯಕ್ತಿ : ಪ್ರಕರಣ ಧಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check