Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಡ್‌ಶೀಟ್ ಮಾರುವ ನೆಪದಲ್ಲಿ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಅಪರಿಚಿತ ವ್ಯಕ್ತಿ : ಪ್ರಕರಣ ಧಾಖಲು..!!

Dhrishya News by Dhrishya News
16/09/2024
in ಸುದ್ದಿಗಳು
0
0
SHARES
63
VIEWS
Share on FacebookShare on Twitter

ಉಡುಪಿ, ಸೆಪ್ಟೆಂಬರ್ 16: ಬೆಡ್‌ಶೀಟ್ ಮಾರುವ ನೆಪದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿ ಪರಾರಿಯಾಗಿರುವ ಘಟನೆ ಸೆಪ್ಟೆಂಬರ್.14 ಶನಿವಾರ ಸಂಜೆ ವೇಳೆ ನಡೆದಿದೆ.

ಉಡುಪಿಯ ಅಂಬಲಪಾಡಿ ಕಾರ್ತೀಕ್ ಹೋಟೆಲ್ ಎದುರು ಇರುವ ಶ್ಯಾಂ ಸದನದಲ್ಲಿ ವಿನೋದಿನಿ(82) ಎಂಬವರು ಒಂಟಿಯಾಗಿ ವಾಸ ಮಾಡಿಕೊಂಡಿದ್ದು, ಅಪರಿಚಿತ ವ್ಯಕ್ತಿಯು ಬೆಡ್ ಶೀಟನ್ನು ಮಾರುವ ನೆಪದಲ್ಲಿ ಮನೆಯ ಒಳಗೆ ಅಕ್ರಮವಾಗಿ ಪ್ರವೇಶಿಸಿ ವಿನೋದಿನಿರವರಿಗೆ ಬೆಡ್ ಶೀಟನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದನು.ಎನ್ನಲಾಗಿದೆ 

ಇದನ್ನು ಗಮನಿಸಿದ ಮನೆಯ ಕೇರ್ ಟೇಕರ್ ಪ್ಲಂಬಿಂಗ್ ಕೆಲಸಕ್ಕೆ ಬಂದಿದ್ದ ಪ್ರಶಾಂತ್‌ರನ್ನು ಕರೆದಿದ್ದು, ವಾಪಸ್ಸು ಬರುವಷ್ಟರಲ್ಲಿ ಅಪರಿಚಿತ ವ್ಯಕ್ತಿ ಮನೆ ಯಿಂದ ಪರಾರಿಯಾಗಿ ಕಾರಿನಲ್ಲಿ ವೇಗವಾಗಿ ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಉಡುಪಿಯಲ್ಲಿ ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ ನಲ್ಲಿ ಒಂದೇ ದಿನ ಇತ್ಯರ್ಥಗೊಂಡ 44,093 ಪ್ರಕರಣಗಳು ..!!

Next Post

ಕಾರ್ಕಳ : ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಭುವನೇಂದ್ರ ಕಾಲೇಜಿನ ಸಭಾಂಗಣದಲ್ಲಿ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ ಸಮಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

ಉಡುಪಿ: ಸ್ವಚ್ಛ ಭಾರತ್ ಅಭಿಯಾನ ಸಂಪನ್ನ

02/10/2026
ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

ಕಥೋಲಿಕ್ ಸಭಾ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಗಾಂಧಿ ಜಯಂತಿಯ ಪ್ರಯುಕ್ತ ರೋಗಿಗಳಿಗೆ ಕಿಟ್ ವಿತರಣೆ

02/10/2026
ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

ಉಡುಪಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹೊಸ ಆಯ್ಕೆ: ವಿಘ್ನೇಶ್ವರ ಎಂಟರ್‌ಪ್ರೈಸಸ್ ನಲ್ಲಿ  ವಿವಿಧ ಮಾದರಿಗಳ ಲಭ್ಯತೆ

02/10/2026
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಕಾಲೇಜಿಗೆ ಹೋದ 20 ವರ್ಷದ ಯುವಕ ನಾಪತ್ತೆ: ಪ್ರಕರಣ ದಾಖಲು..!

01/10/2026

Recent News

imunify-bot-check